ಹೊಸ ”ಚದುರಂಗ”ಕ್ಕೆ ಮೂಹೂರ್ತ

Published on

326 Views
Advertisement

ಎಂ.ಎಸ್.”. ಕ್ರಿಯೇಷನ್ಸ್ ಲಾಂಛನದಲ್ಲಿ “ಷ್ಣುವರ್ಧನ್ ನಿಮಿ೵ಸುತ್ತಿರುವ ”ಚದುರಂಗ” ಚಿತ್ರಕ್ಕೆ ಕಳೆದ ವಾರ ಕಂಠೀರವ ಸ್ಟುಡಿಯೋದಲ್ಲಿ ನಾಯಕ ಸುಮನ್ ಶರ್ಮ ಹಾಗೂ ನಾಯಕಿ ಸಂಭ್ರಮ ಅಭಿನಯದ ಮೊದಲ ದೃಶ್ಯಕ್ಕೆ ನಿರ್ಮಾಪಕ ಶ್ರೀನಿವಾಸ್ ಕ್ಯಾಮರಾ ಚಾಲನೆ ಮಾಡಿದರೆ, ನಟ ಜೈಜಗದೀಶ್ ಕ್ಲಾಪ್ ಮಾಡಿದರು.

Advertisement

ಈ “ಹಿದೆ ಇಷ್ಟಾರ್ಥ ಗಾಯಿತ್ರಿ ಚತುರ ಚಿತ್ರಗಳನ್ನು ನಿರ್ದೇಶಿಸಿದ್ದ ಸತ್ಯ ಸಾಮ್ರಾಟ್ ಅವರ ನಿರ್ದೇಶನದಲ್ಲಿ ”ಚದುರಂಗ” ಚಿತ್ರವನ್ನು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಸಸ್ಪೆನ್ಸ್ ಥ್ರಿಲ್ಲರ್ ಹಾಗೂ ಲವ್ ಕಥಾಹಂದರ ಹೊಂದಿರುವ ಈ ಚಿತ್ರವು ಕನ್ನಡ ಹಾಗೂ ತೆಲುಗು ಸೇರಿ ಎರಡು ಭಾಷೆಗಳಲ್ಲಿ ತಯಾರಾಗಲಿದೆ. ಬೆಂಗಳೂರು, ಸಕಲೇಶಪುರ ಹಾಗೂ ಮಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗುವುದು.

ಚಿತ್ರಕ್ಕೆ ಗುರುದತ್ ಮುಸುರಿ ಛಾಯಾಗ್ರಹಣ, ಬಾಬ್ ಜೀ ಸಂದೀಪ್ ಸಂಗೀತ, ಬಿ. ಶ್ರೀನಿವಾಸ್ ಸಾ”ತ್ಯ, ಜಾಗ್ವಾರ್ ಸನ್ನಪ್ಪ ಸಾಹಸ, ಸುರೇಶ್ ವಂಶಿ ಸಹನಿರ್ಮಾಪಕರಾಗಿದ್ದು, ಸುಮನ್ ಶರ್ಮ, ಸಂಭ್ರಮ, ಅಪ್ಪು ಬಡಿಗಾರ್, ಸ್ವಾತಿ, ಚರಣ್, ಶಿವಂ, ಜೈಜಗದೀಶ್, ಕಿಲ್ಲರ್ ವೆಂಕಟೇಶ್, ಹೊನ್ನವಳ್ಳಿ ಕೃಷ್ಣ, ಐಶ್ವರ್ಯ, ಇನ್ನೂ ಮುಂತಾದವರ ತಾರಾಬಳಗ”ದೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com