ಏಪ್ರಿಲ್ ತಿಂಗಳಲ್ಲಿ ‘6 ಟೂ 6 / 6 to 6’ ಬಿಡುಗಡೆ

Published on

528 Views
Advertisement

ಅನ್ನಪೂರ್ಣೇಶ್ವರಿ ಆಟ್ರ್ಸ್ ಲಾಂಛನದಲ್ಲಿ ಅಭಿಷೇಕ್ ಎಂ. ಎಂ. ನಿರ್ಮಿಸುತ್ತಿರುವ ‘6 ಟು 6 / 6 to 6’ ಚಿತ್ರಕ್ಕೆ ಇತ್ತೀಚೆಗೆ ಸೆನ್ಸಾರ್ ಮಂಡಳಿ ವೀಕ್ಷಿಸಿ ಯು/ಎ ಸರ್ಟಿಫಿಕೆಟ್ ನೀಡಿದೆ. ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಡೆಯುವಂತಹ ಘಟನೆಗಳನ್ನಿಟ್ಟುಕೊಂಡು ಒಂದು ಥ್ರಿಲ್ಲರ್ ಕಾಮಿಡಿ, ಆ್ಯಕ್ಷನ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಏಪ್ರಿಲ್ ತಿಂಗಳ ಕೊನೆಯ ವಾರದಲ್ಲಿ ಬಿಡುಗಡೆ ಮಾಡುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ.

ಶ್ರೀನಿವಾಸ್ ಶಿಡ್ಲಘಟ್ಟ ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಗಣೇಶ್ ಹೆಗಡೆ ಛಾಯಾಗ್ರಹಣ, ಮಾನಸ ಹೊಳ್ಳ ಸಂಗೀತ, ವಿ. ಮನೋಹರ್ ಹಾಗೂ ಕೆ. ಕಲ್ಯಾಣ್ ಸಾಹಿತ್ಯ, ವಿಶ್ವ ಸಂಕಲನ, ಕೆ.ಎಲ್. ವೇಣುಗೋಪಾಲ್ ಕುದೂರು ಗುಂಡಿ ಸಂಭಾಷಣೆ ಮತ್ತು ಸಹ ನಿರ್ದೇಶನ, ರಾಜು ನೃತ್ಯ ನಿರ್ದೇಶನ, ಸೊಣ್ಣಪ್ಪ ಸಾಹಸ, ಎಂ.ಎಂ. ಅರವಿಂದ್, ಎ,ಎನ್. ಅನುಶ್ರೀ ರಘುನಂದನ್ ಸಹ ನಿರ್ಮಾಪಕರಾಗಿದ್ದು, ತಾರಖ್ ಪೊನ್ನಪ್ಪ ಸ್ವರೂಪಿಣಿ, ಸುರೇಶ್ ಹೆಬ್ಳೀಕರ್, ಸದಾಶಿವ ಬ್ರಹ್ಮಾವರ್, ಶಂಖನಾದ ಅರವಿಂದ್, ವಿನಯ್ ಅಂಕೋಲಾ, ಮೈಸೂರು ರಮಾನಂದ್, ಪ್ರದೀಪ್ ಹೆಬ್ಬಾರ್, ರಮಾ ಅರವಿಂದ್, ರಾಜ್ ಟೈಲರ್, ಹ್ಯಾರಿ, ಸಚಿನ್, ರಘುನಂದನ್, ಮುಂತಾದವರ ತಾರಾಬಳಗವಿದೆ.

Advertisement

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com