ಜೂನ್‌ನಲ್ಲಿ `೬ನೇ ಮೈಲಿ’ ಬಿಡುಗಡೆ.

Published on

346 Views

ಶ್ರೀನಾಗಬ್ರಹ್ಮ ಕ್ರಿಯೆಷನ್ಸ್ ಲಾಂಛನದಲ್ಲಿ ಡಾ||ಬಿಎಸ್.ಶೈಲೇಶ್ ಕುಮಾರ್ ಅವರು ನಿಮಿ೵ಸಿರುವ `೬ನೇ ಮೈಲಿ` ಚಿತ್ರದ ಪ್ರಥಮಪ್ರತಿ ಸಿದ್ದವಾಗಿದೆ. ಚಿತ್ರ ಜೂನ್‌ನಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಸಾಯಿಕಿರಣ್ ಸಂಗೀತ ನಿರ್ದೆಶನದ ಈ ಚಿತ್ರದ ಹಾಡುಗಳ ಸೀಡಿ ಈಗಾಗಲ್ಲೇ ಪಿ ಆರ್ ಕೆ ಆಡಿಯೋ ಮೂಲಕ ಬಿಡುಗಡೆಯಾಗಿದ್ದು, ಕೇಳುಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸೀನಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಪರಮೇಶ್ ಪಿ.ಎಂ(ಪಮಿ೵) ಅವರ ಛಾಯಾಗ್ರಹಣ ಇದೆ. ಮಹೇಶ್ ರೆಡ್ಡಿ ಸಂಕಲನ, ಡಿಫ಼ರೆಂಟ್ ಡ್ಯಾನಿ, “ಕ್ರಂ ಮೋರ್ ಸಾಹಸ ನಿರ್ದೇಶನ ಹಾಗೂ ರ” ಸಂತೆಹೈಕ್ಲು ಅವರ ಕಲಾ ನಿರ್ದೇಶನ”ರುವ ಈ ಚಿತ್ರದ ತಾರಾಬಳಗದಲ್ಲಿ ಸಂಚಾರಿ “ಜಯ್, ಆರ್.ಜೆ.ನೇತ್ರ, ರಘು ಪಾಂಡೇಶ್ವರ್, ಕೃಷ್ಣ ಹೆಬ್ಬಾಳೆ, ಡಾ||ಜಾಹ್ನವಿ, ಆರ್.ಜೆ.ಸುದ್ದೇಶ್, ಹೇಮಂತ್ ಸುಶೀಲ್, ಮೈತ್ರಿ ಜಗ್ಗಿ ಮುಂತಾದವರಿದ್ದಾರೆ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com