ಗಾಯಿತ್ರಿ ಎಂಬ ಹಾರರ್ ಚಿತ್ರವನ್ನು ನಿರ್ದೇಶನ ಮಾಡಿದ್ದ ಸತ್ಯ
ಸಾಮ್ರಾಟ್ ಅವರು ನಿರ್ದೇಶನ ಮಾಡಿರುವ ವೀರಾಧಿವೀರ ಚಿತ್ರವು
ಸೆನ್ಸಾರ್ ಮುಗಿಸಿದೆ. ಚಿತ್ರವನ್ನು ನೋಡಿದ ಸೆನ್ಸಾರ್ ಮಂಡಳಿಯವರು
ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್ ನೀಡಿದೆ ವಿ.ಎನ್.ಆರ್.ಪ್ರೋಡಕ್ಷನ್ಸ್
ಬ್ಯಾನರ್ ನಡಿಯಲ್ಲಿ ಸತ್ಯ ಸಾಮ್ರಾಟ್ ಅವರು ಕಥೆ ಚಿತ್ರಕಥೆ ಸಂಭಾಷಣೆ
ಸಾಹಿತ್ಯ ಬರೆದು ನಿರ್ದೇಶನ ಮಾಡಿರುವ ವೀರಾಧಿವೀರ ಚಿತ್ರದಲ್ಲಿ
ಸ್ಮೈಲ್ ಶಿವು ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಹಾಡುಗಳು
ಮತ್ತು ಟ್ರೈಲರ್ ಸದ್ಯದಲ್ಲೇ ಬಿಡುಗಡೆಯಾಗಲಿವೆ.
ಸಂಬಂಧಿತ · Related
Buzz
Toxic Worldwide Release: Yash’s Character Posters, One by One
Buzz
ZEE5 Kannada Upcoming Originals: 8 New Titles Coming Soon
Buzz
Toxic Pre-Release Event: Rukmini Vasanth Speech Highlights
Buzz
‘ನೀ ನಂಗೆ ಅಲ್ಲವಾ’ ಮೊದಲ ಹಾಡು ‘ನೋ ನೋ…’ ಬಿಡುಗಡೆ
Buzz
ಭಾವಾಂತರ: ಕಾರ್ತಿಕ್ ಶರ್ಮರ ಕನಸು, ವಿಭಿನ್ನ ಪೋಸ್ಟರ್ಗೆ ಭಾರೀ ಚರ್ಚೆ
Buzz
ನಾಗಭೂಷಣ್ ಹೊಸ ಚಿತ್ರ: 90ರ ದಶಕದ ಕೌಟುಂಬಿಕ ಕಥೆ
Buzz
ಅಮೇರಿಕಾ ಅಮೇರಿಕಾ 2: ಹೊಸ ಕಥೆ, ಹಳೆಯ ಪ್ರೀತಿ!
Buzz
ಹುಬ್ಬಳ್ಳಿ ಹಂಟರ್ಸ್: ‘ಬೆಲ್ ಬಾಟಮ್’ ನಿರ್ಮಾಪಕರ ಹೊಸ ಸಿನಿಮಾ ಡಬ್ಬಿಂಗ್ ಪೂರ್ಣ
Buzz
Cocktail 2: Netflix Date for Romantic Comedy
📢 Never miss a Sandalwood updateNew movies, trailers & OTT updates — first.