ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಈಗ ಪೌರಾಣಿಕ ಸಿನಿಮಾದಲ್ಲಿ ಪೌರಾಣಿಕ ಪಾತ್ರದಲ್ಲಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಡಾ.ರಾಜ್ ಕುಮಾರ್ ರವರು ತಮ್ಮ ಪೌರಣಿಕ ಪಾತ್ರ ಮೂಲಕ ಜನರ ಮನಸ್ಸನ್ನು ಗೆದ್ದಿರುವಂತೆ, ಶಿವರಾಜ್ ಕುಮಾರ್ ರವರು ಪೌರಾಣಿಕ ಪಾತ್ರವೊಂದಕ್ಕೆ ಜೀವ ತುಂಬಲು ಸಿದ್ಧರಾಗಿದ್ದಾರೆ. ಮಹಾಭಾರತದಲ್ಲಿ ಬರುವ ಅಶ್ವತ್ಥಾಮ ಪಾತ್ರದಲ್ಲಿ ಶಿವರಾಜ್ ಕುಮಾರ್ ಕಾಣಿಸಿಕೊಳ್ಳಲಿದ್ದಾರೆ. ಅವನೇ ಶ್ರೀಮನ್ನಾರಾಯಣ ಸಿನಿಮಾ ನಿರ್ದೇಶಿಸಿದ್ದ ಸಚಿನ್ ಈ ಸಿನಿಮಾವನ್ನು ನಿರ್ದೇಶಿಸಲಿದ್ದು, ಸದ್ಯದಲ್ಲೇ ಸಿನಿಮಾದ ಟೈಟಲ್ ಅನೌನ್ಸ್ ಮಾಡುವುದಾಗಿ ಚಿತ್ರ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯನವರು ಹೇಳಿದ್ದಾರೆ. ಶಿವರಾಜ್ ಕುಮಾರ್ ರವರನ್ನು ಅಶ್ವತ್ಥಾಮ ನ ಪಾತ್ರದಲ್ಲಿ ಕಾಣಲು ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಸಂಬಂಧಿತ · Related
Buzz
Jana Nayagan: Thalapathy Vijay’s Final Film Hits Theaters July 23
Buzz
Darshan’s The Devil: Kannada Thriller Hits ZEE5 July 17, 2026
Buzz
Pallichattambi Malayalam Drama on SonyLIV July 24
Buzz
Maa Inti Bangaram: Telugu Blockbuster on JioHotstar July 17
Buzz
Shivarajkumar’s ‘Bail’ First Look Revealed; Releasing Oct 2
Buzz
Paraak Teaser Out: Sriimurali’s Next Drops!
Buzz
Bhoorame Teaser: Emotional Kannada Music Video Drops
Buzz
Shivanna’s Upcoming Films: Bail, M16 JJ Roy, DAD, Survivor & More
Buzz
Shiva Rajkumar’s ‘A For Anand’ Glimpse Released
Buzz
ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ