ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರಾಗಿಣಿ ಸಲ್ಲಿಸಿದ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದು, ರಾಗಿಣಿ ಪರ ವಕೀಲರು ನಂತ್ರ ಸುಪ್ರೀಂ ಕೋರ್ಟ್‌ಗೆ ಜಾಮೀನುಗಾಗಿ ಅರ್ಜಿ ಸಲ್ಲಿಸಿದರು. ಇಂದು ಈ ಅರ್ಜಿಯನ್ನು ಪರಿಶೀಲಿಸಿದ ಹೈಕೋರ್ಟ್ ನ್ಯಾಯಾಲಯವು ಜನವರಿಗೆ ಮುಂದೂಡಿದೆ. ಅದರಿಂದ ಈ ವರ್ಷ ನಟಿ ರಾಗಿಣಿಗೆ ಬಿಡುಗಡೆ ಭಾಗ್ಯವಿಲ್ಲ. ಜೈಲಿನಲ್ಲಿಯೇ ಹೊಸ ವರ್ಷ ಆಚರಣೆ ಮಾಡುವಂತಾಗಿದೆ.
ಸಂಬಂಧಿತ · Related
Buzz
Shivarajkumar’s ‘Bail’ First Look Revealed; Releasing Oct 2
Buzz
Paraak Teaser Out: Sriimurali’s Next Drops!
Buzz
Bhoorame Teaser: Emotional Kannada Music Video Drops
Buzz
Shivanna’s Upcoming Films: Bail, M16 JJ Roy, DAD, Survivor & More
Buzz
Shiva Rajkumar’s ‘A For Anand’ Glimpse Released
Buzz
ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ
Buzz
Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!
Buzz
ಕಲಾ ಹಿರನ್: ಸಲ್ಮಾನ್ ಖಾನ್ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!
Buzz
ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!
Buzz
ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!