80ರ ದಶಕದಲ್ಲಿ ಬಂದಿದ್ದ ಜೋಕೆ ನಾನು ಬಳ್ಳಿಯ ಮಿಂಚು ಹಾಡು ಇಂದಿಗೂ ಪಡ್ಡೆ ಹುಡುಗರ ಹಾಟ್ ಫೇವರಿಟ್ ಗೀತೆ. ಬಹುನಿರೀಕ್ಷೀತ ಕೆ.ಜಿ.ಎಫ್ ಚಿತ್ರದಲ್ಲಿ ಈ ಗೀತೆಯನ್ನು ಮತ್ತೊಮ್ಮೆ ಬಳಸಲಾಗುತ್ತಿದೆ.

ತೆಲುಗಿನ ಮಿಲ್ಕಿ ಬ್ಯೂಟಿ ತಮನ್ನಾ ಅವರು ರಾಕಿಂಗ್ ಸ್ಟಾರ್ ಯಶ್ ಅವರೊಂದಿಗೆ ಹೆಜ್ಜೆ ಹಾಕಿರುವ ಈ ಗೀತೆಯ ಲಿರಿಕಲ್ ವಿಡಿಯೋ ಇಂದು ಸಂಜೆ 7.30 ಕ್ಕೆ ಬಿಡುಗಡೆಯಾಗಲಿದೆ.

ಸಂಬಂಧಿತ · Related
Buzz
Toxic Worldwide Release: Yash’s Character Posters, One by One
Buzz
ZEE5 Kannada Upcoming Originals: 8 New Titles Coming Soon
Buzz
Toxic Pre-Release Event: Rukmini Vasanth Speech Highlights
Buzz
‘ನೀ ನಂಗೆ ಅಲ್ಲವಾ’ ಮೊದಲ ಹಾಡು ‘ನೋ ನೋ…’ ಬಿಡುಗಡೆ
Buzz
ಭಾವಾಂತರ: ಕಾರ್ತಿಕ್ ಶರ್ಮರ ಕನಸು, ವಿಭಿನ್ನ ಪೋಸ್ಟರ್ಗೆ ಭಾರೀ ಚರ್ಚೆ
Buzz
ನಾಗಭೂಷಣ್ ಹೊಸ ಚಿತ್ರ: 90ರ ದಶಕದ ಕೌಟುಂಬಿಕ ಕಥೆ
Buzz
ಅಮೇರಿಕಾ ಅಮೇರಿಕಾ 2: ಹೊಸ ಕಥೆ, ಹಳೆಯ ಪ್ರೀತಿ!
Buzz
ಹುಬ್ಬಳ್ಳಿ ಹಂಟರ್ಸ್: ‘ಬೆಲ್ ಬಾಟಮ್’ ನಿರ್ಮಾಪಕರ ಹೊಸ ಸಿನಿಮಾ ಡಬ್ಬಿಂಗ್ ಪೂರ್ಣ
Buzz
Cocktail 2: Netflix Date for Romantic Comedy
📢 Never miss a Sandalwood updateNew movies, trailers & OTT updates — first.