
ಕೆ.ಎಸ್.ಮೂವಿ ಮೇಕರ್ಸ್ ಹಾಗೂ ಶ್ರೀವಾರಿ ಪ್ರೊಡಕ್ಷನ್ಸ್ ಬ್ಯಾನರ್
ನಿರ್ಮಾಣದಲ್ಲಿ ಎಸ್.ಎಸ್.ಉಮೇಶ್ ಅವರು ನಿರ್ದೇಶನ ಮಾಡಿರುವ
ತ್ರಯೋದಶ ಚಿತ್ರದ ಟ್ರೈಲರ್ ಇಂದು ಬಿಡುಗಡೆಯಾಗಲಿದೆ. ಈ ಚಿತ್ರದ ಮೂಲಕ
ದೀಪು ಎಂಬ ನಟ ಚಿತ್ರರಂಗಕ್ಕೆ ನಾಯಕನಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ.
ಈ ಚಿತ್ರದ ಟ್ರೈಲರ್ ಅನ್ನು ರೋರಿಂಗ್ ಸ್ಟಾರ್ ಶ್ರೀ ಮುರಳಿ ಅವರು ಬಿಡುಗಡೆ ಮಾಡಲಿದ್ದಾರೆ. ಇಂದು ಮಧ್ಯಾಹ್ನ 3:00ಕ್ಕೆ ಟ್ರೈಲರ್ ಬಿಡುಗಡೆಯಾಗಲಿದೆ.
ಸಂಬಂಧಿತ · Related
Buzz
Paraak Teaser Out: Sriimurali’s Next Drops!
Buzz
Bhoorame Teaser: Emotional Kannada Music Video Drops
Buzz
Shivanna’s Upcoming Films: Bail, M16 JJ Roy, DAD, Survivor & More
Buzz
Shiva Rajkumar’s ‘A For Anand’ Glimpse Released
Buzz
ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ
Buzz
Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!
Buzz
ಕಲಾ ಹಿರನ್: ಸಲ್ಮಾನ್ ಖಾನ್ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!
Buzz
ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!
Buzz
ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!
Buzz
Drishyam 3 Kannada Trailer Drops: Mohanlal & Jeethu Joseph Return!