flixOye
Buzz

ಪುನೀತ್ ರಾಜ್ ಕುಮಾರ್ ಅಭಿನಯದ ಬಹುನಿರೀಕ್ಷೀತ ನಟಸಾರ್ವಭೌಮ ಟ್ರೈಲರ್ ಇಂದು ಬಿಡುಗಡೆ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ನಟ ಸಾರ್ವಭೌಮ ಚಿತ್ರದ ಟ್ರೈಲರ್ ಇಂದು ಬಿಡುಗಡೆಯಾಗಿದೆ. ಪುನೀತ್ ರಾಜ್ ಕುಮಾರ್ ಮತ್ತು ಪವನ್ ಒಡೆಯರ್ ಕಾಂಬಿನೇಷನ್ ನಲ್ಲಿ ಬರುತ್ತಿರುವ 2ನೇ ಚಿತ್ರ ಇದಾಗಿದ್ದು ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಹಾಗೂ ಪೋಸ್ಟರ್ ಗಳ ಮೂಲಕ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದ್ದು ಫೆಬ್ರವರಿ ಮೊದಲವಾರ ತೆರೆಗೆ ಬರುತ್ತಿದೆ‌. ಡಿ.ಇಮಾನ್ ಅವರು ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದು ರಾಕ್ ಲೈನ್ ವೆಂಕಟೇಶ್ ಅವರು ನಿರ್ಮಾಣ ಮಾಡಿದ್ದಾರೆ.

ಸಂಬಂಧಿತ · Related