ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಯಜಮಾನ ಚಿತ್ರವು ದಿನದಿಂದ ದಿನಕ್ಕೆ ಅಭಿಮಾನಿಗಳಲ್ಲಿ ನಿರೀಕ್ಷೆಯನ್ನು ಹೆಚ್ಚು ಮಾಡುತ್ತಿದೆ. ಈಗಾಗಲೇ ವಿ.ಹರಿಕೃಷ್ಣ ಸಂಗೀತ ಸಂಯೋಜನೆಯ ಮೂರು ಹಾಡುಗಳು
ಸೂಪರ್ ಹಿಟ್ ಆಗುತ್ತಿದ್ದು ಕೇಳುಗರ ಮೆಚ್ಚುಗೆ ಪಡೆದುಕೊಂಡಿವೆ. ಇನ್ನು ಈ ಚಿತ್ರದ ಟ್ರೈಲರ್ ಹಾಗೂ ಇನ್ನುಳಿದ ಹಾಡುಗಳು ಮುಂದಿನವಾರ ಬಿಡುಗಡೆಯಾಗಲಿವೆ. ಶೈಲಜಾ ನಾಗ್ ಮತ್ತು ಬಿ ಸುರೇಶ್ ಅವರು ಮೀಡಿಯಾ
ಹೌಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಿದ್ದು, ಪಿ.ಕುಮಾರ್ ಅವರು ನಿರ್ದೇಶನ ಮಾಡಿದ್ದಾರೆ. ದರ್ಶನ್ ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ಹಾಗೂ ತಾನ್ಯ ಹೋಪ್ ಕಾಣಿಸಿಕೊಂಡಿದ್ದಾರೆ. ವಿಶೇಷ ಪಾತ್ರವೊಂದರಲ್ಲಿ ಡಾಲಿ ಧನಂಜಯ್ ಅವರು ನಟಿಸಿದ್ದಾರೆ.
ಸಂಬಂಧಿತ · Related
Buzz
Shivarajkumar’s ‘Bail’ First Look Revealed; Releasing Oct 2
Buzz
Paraak Teaser Out: Sriimurali’s Next Drops!
Buzz
Bhoorame Teaser: Emotional Kannada Music Video Drops
Buzz
Shivanna’s Upcoming Films: Bail, M16 JJ Roy, DAD, Survivor & More
Buzz
Shiva Rajkumar’s ‘A For Anand’ Glimpse Released
Buzz
ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ
Buzz
Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!
Buzz
ಕಲಾ ಹಿರನ್: ಸಲ್ಮಾನ್ ಖಾನ್ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!
Buzz
ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!
Buzz
ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!