ಯಶಸ್ವಿನಿ ಕ್ರಿಯೇಷನ್ಸ್ ಬ್ಯಾನರ್ ನಡಿಯಲ್ಲಿ ವಿ.ಜಿ.ಮಂಜುನಾಥ್
ಅವರ ನಿರ್ಮಾಣದಲ್ಲಿ ವಸಂತ್ ರಾಜ್ ಅವರು ಕಥೆ ಚಿತ್ರಕಥೆ ಬರೆದು
ನಿರ್ದೇಶನ ಮಾಡಿರುವ ಕದ್ದುಮುಚ್ಚಿ ಚಿತ್ರವು ಇದೇ ತಿಂಗಳ 22ರಂದು ತೆರೆಗೆ ಬರುತ್ತಿದೆ. ಸಂಗೀತ ಮಾಂತ್ರಿಕ, ಗಾನ ಗಾರುಡಿಗ ನಾದಬ್ರಹ್ಮ ಹಂಸಲೇಖ ಅವರು ಈ ಚಿತ್ರಕ್ಕೆ ಸಾಹಿತ್ಯ ಬರೆದು ಸಂಗೀತ ಸಂಯೋಜನೆ ಮಾಡಿದ್ದಾರೆ.
ಈಗಾಗಲೇ ಬಿಡುಗಡೆಯಾಗಿರುವ ಹಾಡುಗಳು ಸೂಪರ್ ಹಿಟ್ ಆಗಿವೆ.
ವಿಜಯ್ ಸೂರ್ಯ ನಾಯಕನಾಗಿ ಮೇಘಶ್ರೀ ಇವರಿಗೆ ಜೋಡಿಯಾಗಿ
ಕಾಣಿಸಿಕೊಂಡಿರುವ ಈ ಚಿತ್ರದಲ್ಲಿ ದೊಡ್ಡಣ್ಣ, ಹೊನ್ನವಳ್ಳಿ ಕೃಷ್ಣ, ಚಿಕ್ಕಣ್ಣ, ಬಿ.ವಿ.ರಾಧಾ, ಸುಚೇಂದ್ರ ಪ್ರಸಾದ್ ಸೇರಿದಂತೆ ಬಹುದೊಡ್ಡ ತಾರಬಳಗವೇ ನಟಿಸಿದ್ದಾರೆ.
ಸಂಬಂಧಿತ · Related
Buzz
Toxic Worldwide Release: Yash’s Character Posters, One by One
Buzz
ZEE5 Kannada Upcoming Originals: 8 New Titles Coming Soon
Buzz
Toxic Pre-Release Event: Rukmini Vasanth Speech Highlights
Buzz
‘ನೀ ನಂಗೆ ಅಲ್ಲವಾ’ ಮೊದಲ ಹಾಡು ‘ನೋ ನೋ…’ ಬಿಡುಗಡೆ
Buzz
ಭಾವಾಂತರ: ಕಾರ್ತಿಕ್ ಶರ್ಮರ ಕನಸು, ವಿಭಿನ್ನ ಪೋಸ್ಟರ್ಗೆ ಭಾರೀ ಚರ್ಚೆ
Buzz
ನಾಗಭೂಷಣ್ ಹೊಸ ಚಿತ್ರ: 90ರ ದಶಕದ ಕೌಟುಂಬಿಕ ಕಥೆ
Buzz
ಅಮೇರಿಕಾ ಅಮೇರಿಕಾ 2: ಹೊಸ ಕಥೆ, ಹಳೆಯ ಪ್ರೀತಿ!
Buzz
ಹುಬ್ಬಳ್ಳಿ ಹಂಟರ್ಸ್: ‘ಬೆಲ್ ಬಾಟಮ್’ ನಿರ್ಮಾಪಕರ ಹೊಸ ಸಿನಿಮಾ ಡಬ್ಬಿಂಗ್ ಪೂರ್ಣ
Buzz
Cocktail 2: Netflix Date for Romantic Comedy
📢 Never miss a Sandalwood updateNew movies, trailers & OTT updates — first.