ರಾಧಿಕಾಕುಮಾರಸ್ವಾಮಿ ಅಭಿನಯದ ‘ಭೈರಾದೇವಿ’ ಚಿತ್ರೀಕರಣದ ವೇಳೆ ರಾಧಿಕಾ ಕುಮಾರಸ್ವಾಮಿ ಆಯತಪ್ಪಿ ಬಿದ್ದಿದ್ದು, ಸ್ಪೈನಲ್ ಕಾರ್ಡ್ ಗೆ ತೀವ್ರ ಪೆಟ್ಟಾಗಿದೆ. ಶಾಂತಿನಗರದ ಸ್ಮಶಾನದಲ್ಲಿ ‘ಭೈರಾದೇವಿ’ ಕ್ಲೈಮಾಕ್ಸ್ ದೃಶ್ಯದ ಚಿತ್ರೀಕರಣ ನಡೆಯುತ್ತಿತ್ತು. ಆ ಸಮಯದಲ್ಲಿ ಗೋರಿಯ ಮೇಲಿನಿಂದ ಇಳಿಯುವ ಸಮಯದಲ್ಲಿ ರಾಧಿಕಾ ಕುಮಾರಸ್ವಾಮಿ ಆಯತಪ್ಪಿ ಬಿದ್ದು ಪೆಟ್ಟು ಮಾಡಿಕೊಂಡಿದ್ದಾರೆ. ವೈದ್ಯರು 1ತಿಂಗಳು ವಿಶ್ರಾಂತಿ ಪಡೆಯಲು ಹೇಳಿದ್ದಾರೆ. ಶಮಿಕಾ ಎಂಟರ್ಪ್ರೈಸ್ ಬ್ಯಾನರ್ ನಲ್ಲಿ ರಾಧಿಕಾ ಕುಮಾರಸ್ವಾಮಿ ನಿರ್ಮಾಣ ಮಾಡುತ್ತಿರುವ ಚಿತ್ರ ‘ಭೈರಾದೇವಿ’ ಈ ಚಿತ್ರದಲ್ಲಿ ರಮೇಶ್ ಅರವಿಂದ್, ರವಿ ಶಂಕರ್ ಮೊದಲಾದವರು ಅಭಿನಯಿಸಿದ್ದಾರೆ.
ಸಂಬಂಧಿತ · Related
Buzz
Maa Inti Bangaram: Telugu Blockbuster on JioHotstar July 17
Buzz
Shivarajkumar’s ‘Bail’ First Look Revealed; Releasing Oct 2
Buzz
Paraak Teaser Out: Sriimurali’s Next Drops!
Buzz
Bhoorame Teaser: Emotional Kannada Music Video Drops
Buzz
Shivanna’s Upcoming Films: Bail, M16 JJ Roy, DAD, Survivor & More
Buzz
Shiva Rajkumar’s ‘A For Anand’ Glimpse Released
Buzz
ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ
Buzz
Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!
Buzz
ಕಲಾ ಹಿರನ್: ಸಲ್ಮಾನ್ ಖಾನ್ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!
Buzz
ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!