ಗೂಳಿಹಟ್ಟಿ ಖ್ಯಾತಿಯ ರಾಘವ್ ಪ್ರಭಾಸ್ ರೇಖಾಶ್ರೀ ಪ್ರಮುಖ
ಪಾತ್ರದಲ್ಲಿ ಕಾಣಿಸಿಕೊಂಡಿರುವ ಗರ್ನಲ್ ಚಿತ್ರದ ಹಾಡುಗಳು ಇಂದು ಬಿಡುಗಡೆಯಾಗಲಿವೆ. ಹರ್ಷಿತ ಚಿತ್ರಾಲಯ ಬ್ಯಾನರ್ ನಡಿಯಲ್ಲಿ
ಎ.ಎಸ್ ನವೀನ್ ಕುಮಾರ್ ಅವರು ನಿರ್ಮಾಣ ಮಾಡಿರುವ ಈ ಚಿತ್ರವನ್ನು
ಈ ಹಿಂದೆ ಮಂಡ್ಯದ ಹುಡುಗ್ರು ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದ
ಜೆ ಜೆ ಶ್ರೀನಿವಾಸ್ ಅವರು ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ
ಮಾಡಿದ್ದಾರೆ ಸಸ್ಪೆನ್ಸ್ ಹಾಗೂ ಥ್ರಿಲ್ಲರ್ ಕಥೆಯಿರುವ ಈ ಚಿತ್ರಕ್ಕೆ ಎ.ಟಿ ರವೀಶ್
ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಉಳಿದಂತೆ ಎಂ ಬಿ ಹಳ್ಳಿಕಟ್ಟಿ
ಅವರ ಛಾಯಾಗ್ರಹಣ, ಸಂಜೀವ್ ರೆಡ್ಡಿ ಅವರ ಸಂಕಲವ ಈ ಚಿತ್ರಕ್ಕಿದೆ.
ಸಂಬಂಧಿತ · Related
Buzz
Toxic Worldwide Release: Yash’s Character Posters, One by One
Buzz
ZEE5 Kannada Upcoming Originals: 8 New Titles Coming Soon
Buzz
Toxic Pre-Release Event: Rukmini Vasanth Speech Highlights
Buzz
‘ನೀ ನಂಗೆ ಅಲ್ಲವಾ’ ಮೊದಲ ಹಾಡು ‘ನೋ ನೋ…’ ಬಿಡುಗಡೆ
Buzz
ಭಾವಾಂತರ: ಕಾರ್ತಿಕ್ ಶರ್ಮರ ಕನಸು, ವಿಭಿನ್ನ ಪೋಸ್ಟರ್ಗೆ ಭಾರೀ ಚರ್ಚೆ
Buzz
ನಾಗಭೂಷಣ್ ಹೊಸ ಚಿತ್ರ: 90ರ ದಶಕದ ಕೌಟುಂಬಿಕ ಕಥೆ
Buzz
ಅಮೇರಿಕಾ ಅಮೇರಿಕಾ 2: ಹೊಸ ಕಥೆ, ಹಳೆಯ ಪ್ರೀತಿ!
Buzz
ಹುಬ್ಬಳ್ಳಿ ಹಂಟರ್ಸ್: ‘ಬೆಲ್ ಬಾಟಮ್’ ನಿರ್ಮಾಪಕರ ಹೊಸ ಸಿನಿಮಾ ಡಬ್ಬಿಂಗ್ ಪೂರ್ಣ
Buzz
Cocktail 2: Netflix Date for Romantic Comedy
📢 Never miss a Sandalwood updateNew movies, trailers & OTT updates — first.