ಈ ವಾರ ತೆರೆಗೆ `ಆ ಒಂದು ದಿನ’

Published on

402 Views
Advertisement

ಕುಮಾರ್ ಸಮರ್ಥ್ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ `ಆ ಒಂದು ದಿನ` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ರವೀಂದ್ರ ಗೌಡ ಎನ್.ಪಾಟೀಲ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಿಸಿರುವ ಈ ಚಿತ್ರವನ್ನು ಸಂಜಯ್ ನಿರ್ದೇಶಿಸಿದ್ದಾರೆ. ಶ್ರೀಹರ್ಷ ಅವರ ಸಂಗೀತವಿರುವ ಈ ಚಿತ್ರಕ್ಕೆ ಬಾಲಗಣೇಶನ್ ಅವರ ಛಾಯಾಗ್ರಹಣ ಹಾಗೂ ಗಿರೀಶ್ ಕುಮಾರ್ ಅವರ ಸಂಕಲನವಿದೆ. ಬಾದಾಮಿ, ವಿಜಯ್ ದೇಸಾಯಿ, ರಾಜ್ ಬಹದ್ದೂರ್, ಸಿಮ್ರಾನ್ ಮಿಶ್ರಕೋಟಿ, ಆಲೀಶ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Advertisement

More Buzz

Buzz 4 hours ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 4 hours ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 4 hours ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 6 hours ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 6 hours ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 6 hours ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 days ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 days ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 days ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Trailers 2 days ago

Patriot ಕನ್ನಡ ಟ್ರೇಲರ್: Mammootty-Mohanlal ಡಬಲ್ ಧಮಾಕಾ ZEE5 ನಲ್ಲಿ!

Short Films 2 days ago

ಅನುಪಮ ಕನ್ನಡ ಕಿರುಚಿತ್ರ: ಸಸ್ಪೆನ್ಸ್ ಭರಿತ ಪೂರ್ಣ ಸರಣಿ ಈಗ ಲಭ್ಯ!

Short Films 2 days ago

ಗದಗ ಜವಾರಿ ಮಂದಿ ಕಾಮಿಡಿ: ಹಳ್ಳಿ ಹೆಂಗಸರ ಜಗಳ ವೈರಲ್! | Flixoye

Copyright ©2026 . All Rights Reserved. privacy | terms Whatsapp: 9538193653 Email: hello@flixoye.com