ಆ ಒಂದು ನೋಟು ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್ ಸದ್ಯದಲ್ಲೇ ತೆರೆಗೆ

Published on

470 Views
Advertisement

ಆ ಒಂದು ನೋಟು ಹೀಗೊಂದು ವಿಭಿನ್ನ ಶೀರ್ಷಿಕೆಯ ಚಿತ್ರವೊಂದು
ಸೆನ್ಸಾರ್ ಮುಗಿಸಿ ತೆರೆಗೆ ಬರಲು ಸಜ್ಜಾಗಿದೆ. ಚಿತ್ರಕ್ಕೆ ಸೆನ್ಸಾರ್ ಮುಗಿದಿದ್ದು
ಸೆನ್ಸಾರ್ ಮಂಡಳಿಯವರು ಚಿತ್ರವನ್ನು ನೋಡಿ ಮೆಚ್ಚಿ ಯು/ಎ
ಸರ್ಟಿಫಿಕೇಟ್ ನೀಡಿದೆ.‌ ರತ್ನಾತನಯ್ ಅವರು ಕಥೆ ಚಿತ್ರಕಥೆ
ಬರೆದು ನಿರ್ದೇಶನ ಮಾಡಿದ್ದು ಫ್ರೇಂಡ್ಸ್ ಫಿಲಂ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ
ಎಂ.ಕೆ.ಜಗದೀಶ್ ಹಾಗೂ ಜಿ.ಪ್ರೇಮನಾಥ್ ಅವರು ಈ ಚಿತ್ರವನ್ನು
ನಿರ್ಮಿಸಿದ್ದಾರೆ. ಚಿತ್ರಕ್ಕೆ ವೀರ್ ಸಮರ್ಥ್ ಅವರು ಸಂಗೀತ ಸಂಯೋಜನೆ
ಮಾಡಿದ್ದಾರೆ. ಚಿತ್ರವು ಸದ್ಯದಲ್ಲೇ ತೆರೆಗೆ ಬರಲಿದೆ‌

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com