25 ದಿನಗಳನ್ನು ಪೂರೈಸಿ ಸಿನಿಮಾ ರಂಗಕ್ಕೆ ಹೊಸ ಚೈತನ್ಯ ತರುತ್ತಿರುವ ಸಿನಿಮಾ ಆ್ಯಕ್ಟ್ 1978

Published on

451 Views
Advertisement

ಲಾಕ್​ಡೌನ್​ ಬಳಿಕ ಕನ್ನಡದ ಮೊದಲ ಹೊಸ ಸಿನಿಮಾ ಬಿಡುಗಡೆ ಆಗಿದ್ದು ಮಂಸೋರೆ ನಿರ್ದೇಶನದ ಆ್ಯಕ್ಟ್ 1978. ಇದೀಗ ಆ ಚಿತ್ರದ ರಾಜ್ಯದ ಹಲವೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, 25 ದಿನಗಳನ್ನು ಪೂರ್ಣಗೊಳಿಸಿ ಮುನ್ನುಗ್ಗುತ್ತಿದೆ. ಈ ಖುಷಿಯ ವಿಚಾರಕ್ಕೆ ಇಡೀ ತಂಡ ಮತ್ತೆ ಮಾಧ್ಯಮದ ಮುಂದೆ ಬಂದಿತ್ತು.
ಡಿ ಕ್ರಿಯೇಷನ್ಸ್ ಬ್ಯಾನರ್​ ಅಡಿಯಲ್ಲಿ ನಿರ್ಮಾಣವಾಗಿರುವ ಆ್ಯಕ್ಟ್ 1978 ಸಿನಿಮಾವನ್ನು ದೇವರಾಜ್ ಆರ್​. ಬಂಡವಾಳ ಹೂಡಿದ್ದು, ಮಂಸೋರೆ ನಿರ್ದೇಶನ ಮಾಡಿದ್ದಾರೆ. ಕಳೆದ ನವೆಂಬರ್ 20ರಂದು ರಾಜ್ಯಾದ್ಯಂತ ಬಹುತೇಕ ಮಲ್ಟಿಫ್ಲೆಕ್ಸ್ ಮತ್ತು ಏಕಪರದೆ ಮೇಲೆ ಈ ಸಿನಿಮಾ ಬಿಡುಗಡೆಯಾಗಿತ್ತು.

ಯಾವ್ಯಾವ ಚಿತ್ರಮಂದಿರದಲ್ಲಿ ರಿಲೀಸ್ ಮಾಡಿದರೆ ಜನ ಬರ್ತಾರೆ ಎಂಬುದನ್ನು ಅರಿತು ಬಿಡುಗಡೆ ಮಾಡಲಾಯ್ತು. ಒಟ್ಟಾರೆಯಾಗಿ 25 ದಿನ ಪೂರೈಸಿದ ಈ ಗೆಲುವಿಗೆ ಇಡೀ ತಂಡದ ಶ್ರಮವೇ ಕಾರಣ ಎನ್ನಬಹುದು.

ಒಟ್ಟಿನಲ್ಲಿ ಕನ್ನಡ ಚಿತ್ರರಂಗಕ್ಕೆ ಹೊಸ ಭರವಸೆಯನ್ನು ನೀಡುತ್ತಿರುವ ಈ ತಂಡದ ಪ್ರಯತ್ನ ಯಶಸ್ವಿಯಾಗಲಿ ಎಂಬುದು ನಮ್ಮ ಆಶಯ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com