ನ.20ಕ್ಕೆ ಚಿತ್ರಮಂದಿರದಲ್ಲಿ ‘Act 1978’…!

Published on

411 Views
Advertisement

ಟ್ರೈಲರ್ ನಿಂದ ಗಮನ ಸೆಳೆದಿರುವ ‘Act 1978’ ಈಗ ಪ್ರೇಕ್ಷಕರ ಮುಂದೆ ಬರಲು‌ ತಯಾರಾಗಿದೆ. ಕೊರೋನಾ‌ ಭೀತಿಯಿಂದ ಪ್ರೇಕ್ಷಕರು ಚಿತ್ರಮಂದಿರಕ್ಕೆ ಬರುತ್ತಾರೋ ಇಲ್ಲವೋ ಎಂದು ಸಿನಿಮಾ‌ ರಿಲೀಸ್ ‌ಮಾಡಲು ನಿರ್ಮಾಪಕರು ಹಿಂದೇಟು ಹಾಕುತ್ತಿದ್ದರು. ಅದರೆ ‘Act 1978’ ಸಿನಿಮಾದ ನಿರ್ದೇಶಕ ಮಂಸೋರೆ, ನಿರ್ಮಾಪಕ ದೇವರಾಜ್ ತಮ್ಮ ಚಿತ್ರವನ್ನು ಬಿಡುಗಡೆ ಮಾಡಲು ಮುಂದಾಗಿದ್ದಾರೆ. ಲಾಕ್ ಡೌನ್ ಸಡಿಲಿಕೆಯ ಬಳಿಕ ಬಿಡುಗಡೆಯಾಗುತ್ತಿರುವ ದಕ್ಷಿಣ ಭಾರತದ ಮೊದಲ ಹೊಸ ಚಿತ್ರದ ಖ್ಯಾತಿಗೆ ‘Act 1978’ ಸೇರುತ್ತದೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com