ಈ ವಾರ ತೆರೆಗೆ ಆಕ್ಟ್ 1978

Published on

311 Views

ಕೊರೋನ ಹಾವಳಿಯ ನಂತರ ಯಾವುದೇ ಹೊಸ ಚಿತ್ರಗಳು ತೆರೆಕಂಡಿರಲಿಲ್ಲ.‌ ಎಂಟು ತಿಂಗಳ ನಂತರ ಇದೇ ನವೆಂಬರ್ 20 ರಂದು ‘ಆಕ್ಟ್ 1978’ ಚಿತ್ರ ಕರ್ನಾಟಕದಾದ್ಯಂತ ಬಿಡುಗಡೆಯಾಗಲಿದೆ.

ಡಿ.ಕ್ರಿಯೇಷನ್ಸ್ ಲಾಂಛನದಲ್ಲಿ ಅರ್ ದೇವರಾಜ್ ಅವರು ನಿರ್ಮಿಸಿರುವ ಈ‌ ಚಿತ್ರವನ್ನು ಮಂಸೋರೆ ಕಥೆ ಬರೆದು, ನಿರ್ದೇಶಿಸಿದ್ದಾರೆ.


ಮಂಸೋರೆ, ವೀರೇಶ್ ಮಲ್ಲಣ್ಣ ಹಾಗೂ ದಯಾನಂದ್ ಟಿ ಕೆ ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.
ರಾಹುಲ್ ಶಿವಕುಮಾರ್ ಸಂಗೀತ ನಿರ್ದೇಶನ, ಸತ್ಯ ಹೆಗಡೆ ಛಾಯಾಗ್ರಹಣ ಹಾಗೂ ನಾಗೇಂದ್ರ ಕೆ ಉಜ್ಜನಿ ಸಂಕಲನ ಈ ಚಿತ್ರಕ್ಕಿದೆ.

ಯಜ್ಞ ಶೆಟ್ಟಿ, ಪ್ರಮೋದ್ ಶೆಟ್ಟಿ, ಬಿ.ಸರೇಶ್, ಸಂಚಾರಿ ವಿಜಯ್, ಶೃತಿ, ದತ್ತಣ್ಣ, ಅಚ್ಯುತ ಕುಮಾರ್,
ಅವಿನಾಶ್, ಸುಧಾ ಬೆಳವಾಡಿ, ಶೋಭ್ ರಾಜ್, ಶರಣ್ಯ, ನಂದಗೋಪಾಲ್, ರಾಘು ಶಿವಮೊಗ್ಗ, ಕಿರಣ್ ನಾಯಕ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com