ಧೀರ ಸಾಮ್ರಾಟ್ ” ಚಿತ್ರಕ್ಕೆ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಚಾಲನೆ

Published on

388 Views
Advertisement

“ಧೀರ ಸಾಮ್ರಾಟ್” ಚಿತ್ರದ ಮುಹೂರ್ತ ಸಮಾರಂಭ ಶ್ರೀ ಸಾಯಿಬಾಬಾ ಸನ್ನಿಧಿಯಲ್ಲಿ ಅದ್ದೂರಿಯಾಗಿ ನೇರವೇರಿದ್ದು , ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಚಿತ್ರಕ್ಕೆ ಚಾಲನೆ ನೀಡಿ ಶುಭ ಕೋರಿದ್ದಾರೆ. ಯುವ ಪಡೆಗಳು ಸೇರಿಕೊಂಡು ಚಿತ್ರವನ್ನು ನಿರ್ಮಿಸುತ್ತಿದ್ದಾರೆ . ತನ್ವಿ ಪ್ರೊಡಕ್ಷನ್ ಮೂಲಕ ವಿ.ಜೆ. ಪವನ್ ಕುಮಾರ್ ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿರುವ ಈ ಚಿತ್ರವನ್ನು ಗುರು ಬಂಡಿ ನಿರ್ಮಿಸುತ್ತಿದ್ದು , ರವಿ ಚೌಹಾಣ್ ಸಹ ನಿರ್ಮಾಪಕರಾಗಿದ್ದಾರೆ.

ಚಿತ್ರಕಥೆ , ಸಂಭಾಷಣೆ ಎ .ಆರ್. ಸಾಯಿರಾಂ ಬರೆದಿದ್ದು , ಛಾಯಾಗ್ರಹಣ ವೀರೇಶ್ , ಸಂಗೀತ ರಾಘವ್ ಸುಭಾಷ್ , ಸಾಹಿತ್ಯ ನಾಗೇಂದ್ರ ಪ್ರಸಾದ್, ಬಹದ್ದೂರ್ ಚೇತನ್ ಸಂಕಲನ ಸತೀಶ್ ಚಂದ್ರಯ್ಯ , ಸಾಹಸ ಕೌರವ ವೆಂಕಟೇಶ್ ಸಹ ನಿರ್ದೇಶನ ವಿನಯ್ ಕುಮಾರ್ ಮಾಡುತ್ತಿದ್ದಾರೆ.

Advertisement

ಈ ಚಿತ್ರದಲ್ಲಿ ಯುವ ಪ್ರತಿಭೆಗಳಾದ ರಾಕೇಶ್ ಬಿರದಾರ್, ಅದ್ವಿತಿ ಶೆಟ್ಟಿ , ಪವನ್ ಕುಮಾರ್ (ಪಚ್ಚಿ) , ಸಂಕಲ್ಪ್ , ಹರೀಶ್ ಅರಸು, ರವಿ ರಾಜ್, ಗಿರಿಧರ್ ಮಂಜುನಾಥ್, ಶೋಭರಾಜ್, ರಮೇಶ್ ಭಟ್, ರವೀಂದ್ರನಾಥ್, ರಾಜ್ ಬಾಲ್ವಾಡಿ, ಮನಮೋಹನ್ ರೈ, ಮಂಡ್ಯ ಚಂದ್ರು, ಪರಿಣಿತ, ನಂದಿತಾ ಸೇರಿದಂತೆ ದೊಡ್ಡ ತಾರಾಗಣವಿದೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com