“ಸ್ನೇಹಿತ”ನಾಗಿ ಸೆಕೆಂಡ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ ನಟ ಧನುಷ್

Published on

344 Views
Advertisement

ಕೊಟ್ಲಲ್ಲಪ್ಪೋ ಕೈ ಗೋಲ್ ಗುಂಬಜ್ ಸೇರಿದಂತೆ ಒಂದಷ್ಟು ಚಿತ್ರಗಳಲ್ಲಿ ನಾಯಕನಾಗಿ ನಟಿಸಿದ್ದ ನಟ ಧನುಷ್ ಅವರು ಸ್ನೇಹಿತ ಚಿತ್ರದ ಮೂಲಕ ಎರಡನೇ ಇನ್ನಿಂಗ್ಸ್ ಶುರು ಮಾಡಿದ್ದಾರೆ. ಶಿವರಾಜ್ ಕುಮಾರ್ ಅವರ
ಮಾಸ್ ಲೀಡರ್ ಚಿತ್ರದಲ್ಲಿ ಒಂದು ಪಾತ್ರದಲ್ಲಿ ನಟಿಸಿದ್ದ ಇವರು ಅಭಿನಯಿಸಿದ ಕೊನೆಯ ಚಿತ್ರವದು. ಸದ್ಯ ಧನುಷ್ ಅವರು ನಾಯಕನಾಗಿ ಸ್ನೇಹಿತ ಚಿತ್ರದಲ್ಲಿ ಕಾಣಿಸಿಕೊಂಡಿದ್ದು ಚಿತ್ರೀಕರಣ ಅಂತಿಮ ಹಂತದತ್ತ ಸಾಗುತ್ತಿದೆ. ಈ ಚಿತ್ರವನ್ನು ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ ಸಂಗೀತ ಸಾಗರ್ ಅವರು.


ರೋಜಾ ಫಿಲಂಸ್ ಬ್ಯಾನರ್ ಅಡಿಯಲ್ಲಿ ಅಶೋಕ್ ಎಂಬುವವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.
ಬಾಬು ಭಗವತ್ ಅವರ ಛಾಯಗ್ರಹಣ ಈ ಚಿತ್ರಕ್ಕಿದೆ. ಚಿತ್ರದಲ್ಲಿ ಮೈ ನವಿರೇಳಿಸುವ ಸಾಹಸ ದೃಶ್ಯಗಳು ಸಹ ಇರಲಿವೆಯಂತೆ.ಧನುಷ್ ಅವರಿಗೆ ಜೋಡಿಯಾಗಿ ಸುಲಕ್ಷಾ ಖೈರಾ ಎಂಬ ಉದಯೋನ್ಮುಖ ನಟಿ
ಕಾಣಿಸಿಕೊಂಡಿದ್ದಾರೆ ಮೇ ತಿಂಗಳಲ್ಲಿ ಸ್ನೇಹಿತ ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆಯಾಗಲಿದೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com