ಮಾನವೀಯತೆ ಮೆರೆದ ನಟ ಮುರಳಿ..

Published on

522 Views
Advertisement


ಶ್ರೀ ಮುರಳಿ ನಟನೆಯ ‘ಭರಾಟೆ’ ಸಿನಿಮಾದ ಚಿತ್ರೀಕರಣ ಶ್ರೀರಂಗಪಟ್ಟಣದಲ್ಲಿ ಭರದಿಂದ ಸಾಗಿದೆ. ಕಳೆದೊಂದು ವಾರದಿಂದ ಮೈಸೂರು ಸುತ್ತಮುತ್ತ ಚಿತ್ರೀಕರಣ ನಡೆಯುತ್ತಿತ್ತು. ಇವತ್ತು ಶ್ರೀರಂಗಪಟ್ಟಣದ ಸ್ನಾನ ಘಟ್ಟದಲ್ಲಿ ಭರಾಟೆ ಚಿತ್ರೀಕರಣದ ಅದ್ದೂರಿ ಸಿದ್ಧತೆ ನಡೆದಿತ್ತು. ಇದೇ ಸಮಯದಲ್ಲಿ ಚಿತ್ರೀಕರಣದ ಸೆಟ್ ಬಳಿ ಆಗಮಿಸಿದ ರೋರಿಂಗ್ ಸ್ಟಾರ್ ಶ್ರೀ ಮುರಳಿ, ಅಲ್ಲಿದ್ದ ವೃದ್ಧ ಮಹಿಳೆಯನ್ನು ಗಮನಿಸಿದ್ದಾರೆ. ಅಲ್ಲದೇ ಮಹಿಳೆಯ ಹತ್ತಿರ ಹೋಗಿ ಅವರ ಬಗ್ಗೆ ವಿಚಾರಿಸಿ, ಮುಗ್ದತೆಯಿಂದ ಯೋಗಕ್ಷೇಮ ವಿಚಾರಿಸಿದ್ದಾರೆ. ಶ್ರೀ ಮುರಳಿಯನ್ನು ಕಂಡ ಮಹಿಳೆ ಬಹಳ ನೋವಿನಿಂದಲೇ ತಮ್ಮ ಕಷ್ಟಗಳನ್ನು ಹಂಚಿಕೊಂಡಿದ್ದಾರೆ. ಆ ಮಹಿಳೆಯ ಮಾತುಗಳನ್ನು ‌ಕೇಳಿದ ಮುರಳಿ ಮಹಿಳೆಗೆ ಸಹಾಯ ಮಾಡುವ ಭರವಸೆ ನೀಡಿದ್ದಾರೆ. ನಟನೆಯಲ್ಲಿ ‌ಮಾತ್ರ ಅಲ್ಲ, ನಿಜ ಜೀವನದಲ್ಲೂ ಹೀರೋ ತನವನ್ನು ಮೆರೆದಿದ್ದಾರೆ ಶ್ರೀಮುರುಳಿ.

Advertisement

More Buzz

Buzz 2 weeks ago

Balaramana Dinagalu: Gangster Love Story Teaser Drops!

Buzz 3 weeks ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 3 weeks ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 weeks ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 weeks ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 4 weeks ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 4 weeks ago

Mr. X: Kannada Cinema’s New Enigma Unfolds!

Buzz 4 weeks ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 4 weeks ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 4 weeks ago

Assi: ZEE5 Film Tackles Stark Reality with Urgent Voice

Buzz 4 weeks ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 4 weeks ago

Ustaad Bhagat Singh Hits Netflix: Kannada Fans Rejoice!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com