ಯಶಸ್ವೀ ಚಿತ್ರ ಶುದ್ಧಿ ನಂತರ ಬರಲಿದೆ ಭಿನ್ನ

Published on

373 Views
Advertisement

ಶುದ್ಧಿ ಚಿತ್ರದ ಮೂಲಕ ಜನ ಮನ್ನಣೆ ಪಡೆದ ನಿರ್ದೇಶಕ ಆದರ್ಶ್ ಈಶ್ವರಪ್ಪ ಇದೀಗ ಮತ್ತೊಂದು ಚಿತ್ರದ ನಿರ್ದೇಶನಕ್ಕೆ ಇಳಿದಿದ್ದಾರೆ.
ಶುದ್ಧಿ ಚಿತ್ರದ ಮೂಲಕ ಜನ ಮನ್ನಣೆ ಪಡೆದ ನಿರ್ದೇಶಕ ಆದರ್ಶ್ ಈಶ್ವರಪ್ಪ ಇದೀಗ ಮತ್ತೊಂದು ಚಿತ್ರದ ನಿರ್ದೇಶನಕ್ಕೆ ಇಳಿದಿದ್ದಾರೆ.

Advertisement

ಅವರನ್ನು ಮುಂದಿನ ಚಿತ್ರಕ್ಕೆ ಭಿನ್ನ ಎಂದು ಹೆಸರಿಡಲಾಗಿದೆ. ಭಿನ್ನ ಚಿತ್ರ ಜುಲೈನಿಂದ ಪ್ರಾರಂಭವಾಗಲಿದೆ. ಶುದ್ಧಿ ತರಹ ಇದೂ ಒಂದು ಮಹಿಳಾ ಪ್ರಧಾನ ಚಿತ್ರವಾಗಲಿದೆಯಂತೆ. ಜತೆಗೆ ಇದೊಂದು ಸೈಕಾಲಜಿಕಲ್ ಥ್ರಿಲ್ಲರ್ ಚಿತ್ರ ಎಂದು ನಿರ್ದೇಶಕರು ಹೇಳಿದ್ದಾರೆ.

ಉದಯೋನ್ಮುಖ ನಟಿಯೊಬ್ಬಳಿಗೆ ಒಂದು ಚಿತ್ರದಲ್ಲಿ ಅವಕಾಶ ಸಿಗುತ್ತದೆ. ಆ ಚಿತ್ರದ ಕಥೆಗೂ ಅವಳ ನಿಜ ಜೀವನಕ್ಕೂ ಒಂದು ಸಂಬಂಧವಿರುತ್ತದೆ. ಆ ಸಂಬಂಧ ಏನು ಎಂಬುದನ್ನು ಚಿತ್ರ ಹೇಳಲಿದೆ ಎಂದು ಆದರ್ಶ್ ಹೇಳಿದ್ದಾರೆ.

Advertisement

ಶುದ್ಧಿ ಚಿತ್ರ ಬಿಡುಗಡೆ ನಂತರ ಅವರು ಈ ಚಿತ್ರದ ಕಥೆ ಬರೆಯಲು ಶುರು ಮಾಡಿದ್ದಾರೆ. ಬರವಣಿಗೆ ಕೆಲಸ ಜನವರಿಯಲ್ಲಿ ಮುಗಿದ್ದಿದ್ದು ಇದೀಗ ಪ್ರೀ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ. ಈ ನಂತರ ರಿಹರ್ಸಲ್ ಎಲ್ಲಾ ಮುಗಿಸಿ, ಜುಲೈನಲ್ಲಿ ಚಿತ್ರವನ್ನು ಪ್ರಾರಂಭಿಸುವ ಯೋಜನೆಯನ್ನು ನಿರ್ದೇಶಕರು ಹಾಕಿಕೊಂಡಿದ್ದಾರೆ.

ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುವುದರ ಜತೆಗೆ ಸಂಕಲನವನ್ನೂ ಆದರ್ಶನ್ ಅವರೇ ಮಾಡಲಿದ್ದಾರೆ. ಪರ್ಪಲ್ ಆರೋ ಫಿಲ್ಮ್ಸ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಆಂಡ್ರೋ ಆಯಿಲೋ ಅವರ ಛಾಯಾಗ್ರಹಣ ಮತ್ತು ಜೆಸ್ಸಿ ಕ್ಲಿಂಟನ್ ಅವರ ಸಂಗೀತವಿದೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com