ಸಾಹಸ ಸಿಂಹ ವಿಷ್ಣುವರ್ಧನ್ ರವರ ಅದ್ದೂರಿಯಾದ ನೂತನ ‘ವಲ್ಮಿಕ’ ಮನೆಯ ಗೃಹಪ್ರವೇಶ”

Published on

512 Views
Advertisement

ಸಾಹಸ ಸಿಂಹ ವಿಷ್ಣುವರ್ಧನ್ ರವರ ಅದ್ದೂರಿಯಾದ ನೂತನ ‘ವಲ್ಮಿಕ’ ಮನೆಯ ಗೃಹಪ್ರವೇಶ”
ಕನ್ನಡ ಚಿತ್ರರಂಗ ಕಂಡ ಅದ್ಬುತ ಮೇರು ನಟ ದಿವಂಗತ ಸಾಹಸ ಸಿಂಹ ವಿಷ್ಣುವರ್ಧನ್ ರವರ ಹೊಸ ಮನೆಯ ಗೃಹಪ್ರವೇಶ ಇಂದು ಬಹಳ ವಿಜ್ರಂಭಣೆಯಿಂದ ನಡೆದಿದ್ದು
ಈ ಸಮಾರಂಭಕ್ಕೆ ಇಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು ಬೇಟಿ ಕೊಟ್ಟು ಹಿರಿಯ ಮೇರು ನಟಿ ಭಾರತಿ ವಿಷ್ಣುವರ್ಧನ್ ರವರಿಗೆ ಶುಭ ಕೋರಿದರು.
ಈ ಸಂಧರ್ಭದಲ್ಲಿ ನಟ ಅನಿರುಧ್ ಹಾಗೂ ಭಾರತಿ ವಿಷ್ಣುವರ್ಧನ್ ರವರು ಮುಖ್ಯ ಮಂತ್ರಿಗಳಿಗೆ ಶಾಲು ಹೊದೆಸಿ ಗೌರವಿಸಿದರು
ಹಾಗೆಯೇ ಚಿತ್ರ ರಂಗದ ಹಲವಾರು ಗಣ್ಯರು, ಹಿತೈಷಿಗಳು ಮತ್ತು ಮಾಧ್ಯಮದವರು ಈ ಕಾರ್ಯಕ್ರಮಕ್ಕೆ ಬೇಟಿ ನೀಡಿ ವಿಷ್ಣುವರ್ಧನ್ ರವರ ಮನೆಗೆ ಬೇಟಿ ನೀಡಿ ಶುಭಕೋರಿದ್ದಾರೆ.

ವಿಷ್ಣುವರ್ಧನ್ ರವರ ಅಳಿಯ ಅನಿರುಧ್ ಹಾಗೂ ಮಗಳು ಕೀರ್ತಿ ಮತ್ತು ಭಾರತಿವಿಷ್ಣುವರ್ಧನ್ ರವರು ಕಟ್ಟಿಸಿರುವ ಈ ಮನೆ ಬಹಳ ಚನ್ನಾಗಿ ಐಷಾರಾಮಿ ಯಾದ ಸುಂದರವಾದ ಭಂಗಲೆ ‘ವಲ್ಮಿಕ’
ಎಲ್ಲರ ಕಣ್ಮನ ಸೆಳೆಯುವಂತಿದೆ.
ಇಂದು ಈ ಮನೆಯ ಕಾರ್ಯಕ್ರಮಕ್ಕೆ ಬಹಳಷ್ಟು ಜನ ವಿಷ್ಣು ಅಭಿಮಾನಿಗಳು ಆಗಮಿಸಿ ಮನೆಯ ಸೊಬಗನ್ನು ಕಣ್ತುಂಭಿಕೊಂಡರು.
ಮನೆಗೆ ಭೇಟಿಕೊಟ್ಟ ಪ್ರತಿಯೊಬ್ಬರಿಗೂ ವಿಷ್ಣುವರ್ಧನ್ ರವರ ಅನುಪಸ್ಥಿತಿ ಎದ್ದು ಕಾಣುತ್ತಿತ್ತು.
ನಟ ಅನಿರುಧ್ ಹಾಗೂ ಭಾರತಿ ವಿಷ್ಣುವರ್ಧನ್ ರವರಿಗೆ ಈ ಮೂಲಕ ಅಭಿನಂದನೆ ಸಲ್ಲಿಸೋಣ
“ಗುಲ್ಟು ನವೀನ್ ಈಗ ಧರಣಿ ಮಂಡಲ ಮದ್ಯದೊಳಗೆ”

Advertisement

Advertisement

More Buzz

Trailers 2 weeks ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 2 weeks ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 3 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 3 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 3 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 3 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 3 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 3 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 3 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 3 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 3 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 3 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com