ಪೈಲ್ವಾನ್ ಗೆ ಜೋತೆ ಆದ್ರು ಆಕಾಂಕ್ಷಾ!

Published on

406 Views
Advertisement

ಪೈಲ್ವಾನ್ ಗೆ ಜೋತೆ ಆದ್ರು ಆಕಾಂಕ್ಷಾ!

Advertisement

ಎಸ್ ಕೃಷ್ಣ ನಿರ್ದೇಶನದ ಪೈಲ್ವಾನ್ ಚಿತ್ರದಲ್ಲಿ ಸುದೀಪ್ ಗೆ ನಾಯಕಿಯಾಗಿ ಹಿಂದಿಕಿರುತೆರೆ ನಟಿ ಆಕಾಂಕ್ಷಾ ಸಿಂಗ್ ಆಯ್ಕೆಯಾಗಿದ್ದಾರೆ.ಚಿತ್ರೀಕರಣ ಆರಂಭವಾಗಲಿದ್ದು, ಕಬೀರ್ ದುಹಾನ್ ಸಿಂಗ್ ವಿಲ್ಲನ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ, ಆದರೆ ಸುದೀಪ್ ಗೆ ನಾಯಕಿ ಯಾರು ಎಂಬ ಪ್ರಶ್ನೆಗೆ ಕೃಷ್ಣ ಉತ್ತರಿಸಿದ್ದಾರೆ. ಮುಂಬಯಿ ಮೂಲದ ಆಕಾಂಕ್ಷಾ ಮೊದಲ ಬಾರಿಗೆ ಸ್ಯಾಂಡಲ್ ವುಡ್ ಪಾದಾರ್ಪಣೆ ಮಾಡಿದ್ದಾರೆ.ಸಿನಿಮಾದಲ್ಲಿ ಆಕಾಂಕ್ಷಾ ಎರಡು ಶೇಡ್ ಗಳಲ್ಲಿ ಪಾತ್ರ ಹೊಂದಿದ್ದಾರೆ. ಆಕಾಂಕ್ಷಾಗೆ ದಕ್ಷಿಣ ಭಾರತ ನಾಯಕಿಯರ ಲುಕ್ ಇರುವುದರಿಂದ ಕೃಷ್ಣ ಅವರನ್ನು ಆಯ್ಕೆ ಮಾಡಿದ್ದಾರೆ. ಎಂದು ಹೇಳಲಾಗಿದೆ, ಮುಂದಿನ ವಾರ ಆಕಾಂಕ್ಷಾ ಬೆಂಗಳೂರಿಗೆ ಆಗಮಿಸಲಿದ್ದಾರೆ.

Advertisement

ಬಾಲಿವುಡ್ ನ ಬದರಿನಾಥ್ ಕಿ ದುಲ್ಹನಿಯಾ ಹಾಗೂ ಟಾಲಿವುಡ್ ನ ಮಲ್ಲಿರಾವಣ ಸಿನಿಮಾಗಳಲ್ಲೂ ನಟಿಸಿದ್ದಾರೆ. ನಾಗಾರ್ಜುನ ರಶ್ಮಿಕಾ ಮಂದಣ್ಣ ಅಭಿನಯದ ನಾನಿ ಸಿನಿಮಾಗೂ ಆಕಾಂಕ್ಷಾ ಸಹಿ ಮಾಡಿದ್ದಾರೆ.ಬೆಂಗಳೂರು, ಚೆನ್ನೈ ಮತ್ತು ಉತ್ತರ ಕರ್ನಾಟಕ ಭಾಗಗಳಲ್ಲಿ ಸಿನಿಮಾ ಶೂಟಿಂಗ್ ನಡೆಯಲಿದೆ. ಸಿನಿಮಾಗೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ.

Advertisement

More Buzz

Trailers 2 weeks ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 2 weeks ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 3 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 3 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 3 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 3 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 3 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 3 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 3 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 3 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 3 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 3 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com