“ಅಮರ್” ನ ಟೀಸರ್ ಬಿಡುಗಡೆ

Published on

396 Views
Advertisement

ರೆಬೆಲ್ ಸ್ಟಾರ್ ಅಂಬರೀಶ್ ಅವರ ಪುತ್ರ ಅಭಿಷೇಕ್ ನಾಯಕನಾಗಿ
ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿರುವ ಅಮರ್ ಚಿತ್ರದ ಟೀಸರ್ ಫೆಬ್ರವರಿ 14 ಪ್ರೇಮಿಗಳ ದಿನದಂದು ಬಿಡುಗಡೆಯಾಗಲಿದೆ. ಅಂಬಿ ಅಭಿಮಾನಿಗಳು
ಸೇರಿದಂತೆ ನಾಡಿನ ಸಿನಿಮಾ ಅಭಿಮಾನಗಳೆಲ್ಲರೂ ಕಾತುರದಿಂದ ಕಾದಿದ್ದಾರೆ.
ನಾಗಶೇಖರ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ‌.‌ ಇನ್ನು ಈ
ಚಿತ್ರವನ್ನು ಅಂಬರೀಶ್ ಅವರ ಆಪ್ತರಾಗಿದ್ದ ಸಂದೇಶ್ ನಾಗರಾಜ್ ಅವರು
ನಿರ್ಮಾಣ ಮಾಡಿದ್ದಾರೆ. ತನ್ಯಾ ಹೊಪೆ ಅವರು ಅಭಿಷೇಕ್ ಅವರಿಗೆ ಜೋಡಿಯಾಗಿ ಕಾಣಿಸಿಕೊಂಡಿದ್ದು, ಅರ್ಜುನ್ ಜನ್ಯಾ ಅವರ ಸಂಗೀತ ಸಂಯೋಜನೆ ಮಾಡಿದ್ದಾರೆ.
ಅಂಬರೀಶ್ ಅವರ ದೊಡ್ಮಗ ಎಂದೇ ಕರೆಯಲ್ಪಡುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಈ ಚಿತ್ರದಲ್ಲಿ ವಿಶೇಷ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ.
ಸತ್ಯಾ ಹೆಗಡೆ ಅವರ ಛಾಯಗ್ರಹಣ ದೀಪು.ಎಸ್‌.ಕುಮಾರ್ ಅವರ ಸಂಕಲನ ಇಮ್ರಾನ್ ಸರ್ದಾರಿಯಾ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

Advertisement

More Buzz

Buzz 2 weeks ago

Balaramana Dinagalu: Gangster Love Story Teaser Drops!

Buzz 3 weeks ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 3 weeks ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 weeks ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 weeks ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 4 weeks ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 4 weeks ago

Mr. X: Kannada Cinema’s New Enigma Unfolds!

Buzz 4 weeks ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 4 weeks ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 4 weeks ago

Assi: ZEE5 Film Tackles Stark Reality with Urgent Voice

Buzz 4 weeks ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 4 weeks ago

Ustaad Bhagat Singh Hits Netflix: Kannada Fans Rejoice!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com