ಅಂಬಿ ನಿಂಗ್ ವಯಸ್ಸಾಯ್ತೋ!

Published on

524 Views
Advertisement

ರೆಬೆಲ್ ಸ್ಟಾರ್ ಅಂಬರೀಶ್ ಅವರು ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಚಿತ್ರ ‘ಅಂಬಿ ನಿಂಗೆ‌ ವಯಸ್ಸಾಯ್ತೋ ‘ ಚಿತ್ರದಲ್ಲಿ ಹಳ್ಳಿ ಪ್ರೇಮಿಗಳಾಗಿ ಸುದೀಪ್ ‌,ಶೃತಿ ಹರಿಹರನ್ ನಟಿಸಿದ್ದಾರೆ. ಇದೇ ಮೊದಲ ಬಾರಿಗೆ ಸುದೀಪ್ ರೈತನಾಗಿ ,ಹಳ್ಳಿ ಯುವಕನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಗ್ಲಾಮರಸ್ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಶೃತಿ‌ ಹರಿಹರನ್ ಇಲ್ಲಿ ಲಂಗ ದಾವಣಿ‌ ತೊಟ್ಟು ಹಳ್ಳಿ ‌ಹುಡುಗಿ ಲುಕ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ ಅಂಬಿ ನಿಂಗೆ ವಯಸ್ಸಾಯ್ತೋ’ ಎರಡು‌ ಕಾಲಘಟ್ಟದಲ್ಲಿ‌ ನಡೆಯುವ‌ ಸಿನಿಮಾ ಎಪ್ಪತ್ತು- ಎಂಭತ್ತರ ದಶಕದಲ್ಲಿ ಒಂದು‌ ಕಥೆ ಸಾಗಿದರೆ, ಮತ್ತೊಂದು ಕಥೆ ಪ್ರಸ್ತುತ ಕಾಲಮಾನದಲ್ಲಿ ಬಿಚ್ಚಿಕೊಳ್ಳುತ್ತದೆ. ತಮಿಳಿನಲ್ಲಿ‌ ಧನುಷ್ ನಿರ್ದೇಶನ ಮಾಡಿ, ನಿರ್ಮಾಣ ಮಾಡಿ ತಾನು‌ ಅಭಿನಯಿಸಿರುವ ‘ ಪಾ.ಪಾಂಡಿ’ ಚಿತ್ರವನ್ನೇ ಕನ್ನಡಕ್ಕೆ ರಿಮೇಕ್ ಮಾಡಲಾಗಿದೆ. ಅಲ್ಲಿ ಧನುಷ್ ಮಾಡಿದ ಪಾತ್ರವನ್ನು‌ ಇಲ್ಲಿ ಸುದೀಪ್ ಮಾಡಲಿದ್ದಾರೆ. ಕನ್ನಡದ ನೇಟಿವಿಟಿಗೆ ತಕ್ಕಂತೆ ಮಾಡಿಕೊಂಡ ಸುದೀಪ್ , ಗುರುದತ್ ಗಣಿಗ‌ರವರಿಂದ ಸಿನಿಮಾ ಮಾಡಿಸಿದ್ದಾರೆ. ಈಗಾಗಲೇ ಚಿತ್ರದ ಪೋಸ್ಟರ್ ಬಿಡುಗಡೆಯಾಗಿದ್ದು, ಸದ್ಯದಲ್ಲೇ ಸಿನಿಮಾ ತೆರೆಗೆ ಬರಲಿದೆ. ಇಲ್ಲಿ ಅಂಬರೀಶ್ ಅವರಿಗೆ‌ ಜೋಡಿಯಾಗಿ‌ ಸುಹಾಸಿನಿ‌ ಅವರು‌ ಕಾಣಿಸಿಕೊಳ್ಳಲಿದ್ದಾರೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com