ಸೆಪ್ಟೆಂಬರ್‌ ನಲ್ಲಿ “ಆಂಡಾಳಮ್ಮ” ಜರ್ನಿ ಆರಂಭ.

Published on

352 Views
Advertisement

ನೂತನ್ ಉಮೇಶ್ ನಿರ್ದೇಶನದ ಚಿತ್ರದಲ್ಲಿ ಶ್ರೀನಿ ನಾಯಕ.
ಅಜಯ ರಾವ್ – ನಿಧಿ ಸುಬ್ಬಯ್ಯ ಅಭಿನಯದ “ಕೃಷ್ಣನ ಮ್ಯಾರೇಜ್ ಸ್ಟೋರಿ”, ವಿನೋದ್ ಪ್ರಭಾಕರ್ ನಟನೆಯ ” ಫೈಟರ್ ” ಹಾಗೂ “ಅಸ್ತಿತ್ವ” ಚಿತ್ರಗಳನ್ನು ನಿರ್ದೇಶಿಸಿದ್ದ ನೂತನ್ ಉಮೇಶ್ ಈಗ “A Tale of ಆಂಡಾಳಮ್ಮ” ಚಿತ್ರ‌ ನಿರ್ದೇಶಿಸಲು ಮುಂದಾಗಿದ್ದಾರೆ.

“ಶ್ರೀನಿವಾಸ ಕಲ್ಯಾಣ”, ” ಬೀರಬಲ್” ಹಾಗೂ “ಓಲ್ಡ್ ಮಾಂಕ್” ಚಿತ್ರಗಳ ನಾಯಕ ಎಂ.ಜಿ.ಶ್ರೀನಿವಾಸ್ ಈ ಚಿತ್ರದಲ್ಲೂ ನಾಯಕನಾಗಿ ನಟಿಸುತ್ತಿದ್ದಾರೆ.
ಮೋಹಕ್ ಸಿನಿಮಾಸ್ ನಿರ್ಮಾಣ ಮಾಡುತ್ತಿರುವ ಈ ಚಿತ್ರ ಹಾರಾರ್ ಕಾಮಿಡಿ ಕಥಾಹಂದರ ಹೊಂದಿದೆ.
ಕಾಮಿಡಿ ಜೊತೆಗೆ ಫ್ಯಾಮಿಲಿ ಎಮೋಷನ್ ಸಹ ಈ ಚಿತ್ರದಲ್ಲಿದೆ.

Advertisement

ಪೋಸ್ಟರ್ ನಲ್ಲಿ ಶೀರ್ಷಿಕೆಯ ಹಿಂದೆ ಕಾಣುವ ಹಂಡೆ ಸಹ ಈ ಚಿತ್ರದಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.
ಚಿತ್ರಕ್ಕೆ “ಆಂಡಾಳಮ್ಮ” ಅಂತ ಶೀರ್ಷಿಕೆಯಿಡಲು ಈ ಹಂಡೆಯು ಒಂದು ಕಾರಣವಂತೆ.
ಸೆಪ್ಟೆಂಬರ್ ನಲ್ಲಿ ಚಿತ್ರೀಕರಣ ಆರಂಭವಾಗಲಿದ್ದು, ಬೆಂಗಳೂರು ಹಾಗೂ ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಚಿತ್ರೀಕರಣ ನಡೆಯಲಿದೆ.
ಸಂಪೂರ್ಣ ಮನರಂಜನೆಯ ಈ ಚಿತ್ರದ ತಾರಾಬಳಗ ಹಾಗೂ ತಾಂತ್ರಿಕವರ್ಗದ ಆಯ್ಕೆ ಅಂತಿಮಹಂತದಲ್ಲಿದೆ.

Advertisement

More Buzz

Buzz 15 hours ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 1 day ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 days ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 days ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 5 days ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 5 days ago

Mr. X: Kannada Cinema’s New Enigma Unfolds!

Buzz 7 days ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 1 week ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 1 week ago

Assi: ZEE5 Film Tackles Stark Reality with Urgent Voice

Buzz 1 week ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 1 week ago

Ustaad Bhagat Singh Hits Netflix: Kannada Fans Rejoice!

Buzz 1 week ago

Do Deewane Seher Mein: Netflix Date Set!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com