ಶ್ರೀ ನಂಜುಂಡೇಶ್ವರ ಪ್ರೋಡಕ್ಷನ್ಸ್ ಹೌಸ್ ಬ್ಯಾನರ್ ಅಡಿಯಲ್ಲಿ
ಎಸ್.ಕೆ.ಗಂಗಾಧರ್ ಅವರು ನಿರ್ಮಾಣ ಮಾಡಿರುವ ಅನುಷ್ಕ ಚಿತ್ರದ
ಟ್ರೈಲರ್ ಇಂದು ಬಿಡುಗಡೆಯಾಗಲಿದೆ. ಈ ಹಿಂದೆ ಡೇಂಜರ್ ಝೋನ್’
ಹಾಗೂ “ನಿಶ್ಯದ್ಧ-2′ ಚಿತ್ರಗಳನ್ನು ನಿರ್ದೇಶನ ಮಾಡಿದ್ದ ದೇವರಾಜ್
ಕುಮಾರ್ ಅವರು ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ಅನುಷ್ಕಾ
ಆಗಿ ಅಮೃತಾ ಅಯ್ಯರ್ ಅವರು ನಟಿಸಿದ್ದು ಇವರಿಗೆ ಜೋಡಿಯಾಗಿ
ರೂಪೇಶ್ ಶೆಟ್ಟಿ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ವೀನಸ್ ಮೂರ್ತಿ
ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.ಚಿತ್ರವು ಇದೇ ತಿಂಗಳ 10ಕ್ಕೆ ತೆರೆಗೆ ಬರಲಿದೆ.
ಸಂಬಂಧಿತ · Related
Buzz
Toxic Worldwide Release: Yash’s Character Posters, One by One
Buzz
ZEE5 Kannada Upcoming Originals: 8 New Titles Coming Soon
Buzz
Toxic Pre-Release Event: Rukmini Vasanth Speech Highlights
Buzz
‘ನೀ ನಂಗೆ ಅಲ್ಲವಾ’ ಮೊದಲ ಹಾಡು ‘ನೋ ನೋ…’ ಬಿಡುಗಡೆ
Buzz
ಭಾವಾಂತರ: ಕಾರ್ತಿಕ್ ಶರ್ಮರ ಕನಸು, ವಿಭಿನ್ನ ಪೋಸ್ಟರ್ಗೆ ಭಾರೀ ಚರ್ಚೆ
Buzz
ನಾಗಭೂಷಣ್ ಹೊಸ ಚಿತ್ರ: 90ರ ದಶಕದ ಕೌಟುಂಬಿಕ ಕಥೆ
Buzz
ಅಮೇರಿಕಾ ಅಮೇರಿಕಾ 2: ಹೊಸ ಕಥೆ, ಹಳೆಯ ಪ್ರೀತಿ!
Buzz
ಹುಬ್ಬಳ್ಳಿ ಹಂಟರ್ಸ್: ‘ಬೆಲ್ ಬಾಟಮ್’ ನಿರ್ಮಾಪಕರ ಹೊಸ ಸಿನಿಮಾ ಡಬ್ಬಿಂಗ್ ಪೂರ್ಣ
Buzz
Cocktail 2: Netflix Date for Romantic Comedy
📢 Never miss a Sandalwood updateNew movies, trailers & OTT updates — first.