“ಅರಣ್ಯಕಾಂಡ” ಇಂದು ಬಿಡುಗಡೆ

Published on

520 Views
Advertisement

ಇನ್‍ಫಿನಿಟಿ ಆಟ್ರ್ಸ್ ಲಾಂಛನದಲ್ಲಿ ಅನಿಲ್ ಬ್ರಹ್ಮಾವರ್ – ಲಕ್ಷ್ಮಿ ಅನಿಲ್ ನಿರ್ಮಾಣದ ‘ಅರಣ್ಯಕಾಂಡ’(ದಾರಿ ಯಾವುದಯ್ಯಾ ವೈಕುಂಠಕೆ..!) ಪ್ರಯೋಗಾತ್ಮಕ ಚಿತ್ರವು ಈ ವಾರ ಬಿಡುಗಡೆಯಾಗುತ್ತಿದೆ. ರಘುನಂದನ್ ಎಸ್ -ನಿರ್ದೇಶನದ ಈ ಚಿತ್ರಕ್ಕೆ ರಾಕೇಶ್-ಛಾಯಾಗ್ರಹಣ, ಸಂಗೀತ-ಹೇಮಂತ್ ಜೋಯಿಸ್, ಸಂಕಲನ-ಬಿ.ಎಸ್.ಕೆಂಪರಾಜು, ಕಲರಿಸ್ಟ್ -ದೀಪಕ್ ರಾಜು, ವಿಎಫ್‍ಎಕ್ಸ್&ಗ್ರಾಫಿಕ್ಸ್ – ತ್ರಿನೇತ್ರ, ಎರಡು ಹಾಡುಗಳಿರುವ ಚಿತ್ರದಲ್ಲಿ ಅಮರ್, ಅರ್ಚನ ಕೊಟ್ಟಿಗೆ, ಗುರುರಾಜ್ ಶೆಟ್ಟಿ, ತಎಕ್ಕಡೆ ಪವನ್ ದಾಮೋದರ್, ಆಯುಶ್, ಮುನಿಪ್ರಸಾದ್, ಚಂದನ್ ರಾವ್, ಸುಷ್ಮಗೌಡ ಮುಂತಾದವರು ಅಭಿನಯಿಸಿದ್ದಾರೆ.

Advertisement

ನಾಯಕ ಒಬ್ಬ ಸಾಮಾನ್ಯ, ಆದರೆ ಬುದ್ದಿವಂತ ಕಳ್ಳ, ನಾಯಕಿ ವಾರಪತ್ರಿಕೆಯೊಂದರಲ್ಲಿ ಪತ್ರಕರ್ತೆ, ಕಾಡಿನಲ್ಲಿ ಹುದುಗಿರುವ ವಿಷಯದ ಮಾಹಿತಿ ದೊರಕುತ್ತದೆ. ಅದರ ಬೆನ್ನಟ್ಟಲು ನಾಯಕ ಜನರ ತಂಡವೊಂದನ್ನು ರಚಿಸಿ ಹುಡುಕಾಟಕ್ಕೆ ಹೊರಡುತ್ತಾನೆ. ಅಲ್ಲಿ ಜರುಗುವ ನೋವು-ನಲಿವು ಹತಾಶೆಗಳ ಯಥಾವತ್ ಚಿತ್ರಣ ವೈಭವೀಕರಸಿದೆ ನೈಜವಾಗಿ ಚಿತ್ರಿಸಿರುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com