ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ನಟಿ‌ ಶೃತಿ ಹರಿಹರನ್

Published on

721 Views
Advertisement

Advertisement

ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ನಟಿ‌ ಶೃತಿ ಹರಿಹರನ್

ಹಾಲಿವುಡ್‌, ಬಾಲಿವುಡ್ ಈಗ ಸ್ಯಾಂಡಲ್ ವುಡ್ ನಲ್ಲೂ ಈ ಮೀಟೂ ಅಭಿಯಾನಕ್ಕೆ ಬೆಂಬಲ ಸಿಕ್ಕಿದೆ. ನಟಿ ಸಂಗೀತಾ ಭಟ್ , ನಟಿ ಸಂಜನಾ ತಮಗಾದ ಲೈಂಗಿಕ ಕಿರುಕುಳವನ್ನು ತೆರೆದಿಟ್ಟ ಬೆನ್ನಲ್ಲೇ ಶೃತಿ ಹರಿಹರನ್ ನಟ ಅರ್ಜುನ್ ಸರ್ಜಾ ವಿರುದ್ಧ ಗಂಭೀರ ಆರೋಪವೊಂದು ಮಾಡಿದ್ದಾರೆ. ಇದು ‘ವಿಸ್ಮಯ’ ಚಿತ್ರದ ಚಿತ್ರೀಕರಣದ ಸಮಯದಲ್ಲಿ ನಡೆದ ಘಟನೆಯಾಗಿದ್ದು, ಅರ್ಜುನ್ ಸರ್ಜಾರವರು ತಮ್ಮ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆಂದು ಶೃತಿ ಹರಿಹರನ್ ಪತ್ರಿಕೆ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. 2017ರಲ್ಲಿ ‘ವಿಸ್ಮಯ’ ಚಿತ್ರದ ಚಿತ್ರೀಕರಣ ನಡೆದು, ಚಿತ್ರ ಬಿಡುಗಡೆಯಾಗಿ ಯಶಸ್ವಿಯಾಯಿತು. ಆ ಸಮಯದಲ್ಲಿ ಶೃತಿ ‌ಹರಿಹರನ್ ಅವರಿಗೆ ಇದರ ಬಗ್ಗೆ ಮಾತನಾಡುವ ಧೈರ್ಯ ಮಾಡಿಲ್ಲ. ಈಗ ಮೀಟೂ ಅಭಿಯಾನದ ಮೂಲಕ ಬೆಂಬಲ ಸೂಚಿಸಿದ್ದಾರೆ. ಕೆಲವು ನಟಿಯರು ತಮಗಾದ ಅನುಭವಗಳನ್ನು ಬಾಯಿಬಿಟ್ಟಾಗ ಶೃತಿ ಹರಿಹರನ್ ಕೂಡ ಬಾಯಿಬಿಟ್ಟಿದ್ದಾರೆ. ಇನ್ನು 2-3 ದಿನದಲ್ಲಿ ಸುದ್ದಿಗೋಷ್ಠಿ ಕರೆಯುವುದಾಗಿ ಹೇಳಿದ್ದಾರೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com