ಕನ್ನಡ ಚಿತ್ರರಂಗದಲ್ಲಿ ಡೆಡ್ಲಿ ಡೈರೆಕ್ಟರ್ ಎಂದೇ ಖ್ಯಾತಿ ಪಡೆದಿರುವ
ನಿರ್ದೇಶಕ ರವಿ ಶ್ರೀವತ್ಸ ಅವರು ಹೊಸ ಚಿತ್ರವೊಂದನ್ನು ಸದ್ಯದಲ್ಲೇ ಶುರುಮಾಡಲಿದ್ದಾರೆ. ಜೆ.ಡಿ.ಪ್ರೊಡಕ್ಷನ್ಸ್ ಬ್ಯಾನರ್ ನವರು ಈ ಚಿತ್ರವನ್ನು
ನಿರ್ಮಾಣ ಮಾಡುತ್ತಿದ್ದು ಇದೊಂದು ವಿಭಿನ್ನ ಕಥಾಹಂದರವಿರುವ
ಚಿತ್ರವಾಗಿದ್ದು ಚಿತ್ರದಲ್ಲಿ ಹೊಸ ಪ್ರತಿಭೆಗಳನ್ನು ಪರಿಚಯಿಸಲಿದೆ. ಹೊಸ
ಪ್ರತಿಭೆಗಳಿಗೆ ಅವಕಾಶ ನೀಡುವ ಸಲುವಾಗಿಯೇ ಚಿತ್ರತಂಡ ಆಡಿಷನ್
ನಡೆಸುತ್ತಿದೆ. ಇದೇ ತಿಂಗಳ 22ರಂದು ಬೆಳಿಗ್ಗೆ 10ರಿಂದ ಸಂಜೆ 4:00ವರೆಗೂ ಈ ಆಡಿಷನ್ ನಡೆಯಲಿದೆ. ಈ ಆಡಿಷನ್ ನಲ್ಲಿ 20-25ವರ್ಷದೊಳಗಿನ ಯುವಕರು ಹಾಗೂ 18-23ವರ್ಷದೊಳಗಿನ ಯುವತಿಯರು ಭಾಗವಹಿಸಬಹುದು. ಬಣ್ಣದ ಲೋಕದಲ್ಲಿ ತಾರೆಯಾಗಿ ಮಿನುಗಬೇಕು ಎಂದು ಕನಸುಕಟ್ಟಿಕೊಂಡು ಅವಕಾಶಕ್ಕಾಗಿ ಎದುರು ನೋಡುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದ್ದು ಆಸಕ್ತರು ಸದುಪಯೋಗ ಪಡಿಸಿಕೊಳ್ಳಿ.

ಪೋಸ್ಟರ್ ನಲ್ಲಿ ಆಡಿಷನ್ ನಡೆಯುವ ಸ್ಥಳದ ವಿವರವಿದೆ ಗಮನಿಸಿ.
ಸಂಬಂಧಿತ · Related
Buzz
Toxic Worldwide Release: Yash’s Character Posters, One by One
Buzz
ZEE5 Kannada Upcoming Originals: 8 New Titles Coming Soon
Buzz
Toxic Pre-Release Event: Rukmini Vasanth Speech Highlights
Buzz
‘ನೀ ನಂಗೆ ಅಲ್ಲವಾ’ ಮೊದಲ ಹಾಡು ‘ನೋ ನೋ…’ ಬಿಡುಗಡೆ
Buzz
ಭಾವಾಂತರ: ಕಾರ್ತಿಕ್ ಶರ್ಮರ ಕನಸು, ವಿಭಿನ್ನ ಪೋಸ್ಟರ್ಗೆ ಭಾರೀ ಚರ್ಚೆ
Buzz
ನಾಗಭೂಷಣ್ ಹೊಸ ಚಿತ್ರ: 90ರ ದಶಕದ ಕೌಟುಂಬಿಕ ಕಥೆ
Buzz
ಅಮೇರಿಕಾ ಅಮೇರಿಕಾ 2: ಹೊಸ ಕಥೆ, ಹಳೆಯ ಪ್ರೀತಿ!
Buzz
ಹುಬ್ಬಳ್ಳಿ ಹಂಟರ್ಸ್: ‘ಬೆಲ್ ಬಾಟಮ್’ ನಿರ್ಮಾಪಕರ ಹೊಸ ಸಿನಿಮಾ ಡಬ್ಬಿಂಗ್ ಪೂರ್ಣ
Buzz
Cocktail 2: Netflix Date for Romantic Comedy
📢 Never miss a Sandalwood updateNew movies, trailers & OTT updates — first.