ಭಾನುಪ್ರಕಾಶ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಕಿರುಚಿತ್ರ ಅಯೋಮಯ

Published on

466 Views
Advertisement

ಅಯೋಮಯ ಇದು ದೊರೈ ಭಗವಾನ್ ಅವರ ಬಳಿ ತರಬೇತಿ ಪಡೆದು ಸಿನಿರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿರುವ ನವ ತಂಡದ ಪ್ರಯತ್ನ .ಬಿ.ಎಮ್.ಎಸ್ ಸಿನಿಕ್ರಿಯೇಷನ್ ಅಲ್ಲಿ ಶಿವಕುಮಾರ್ ಜೇವರ್ಗಿ ಹಾಗು ಶಿವಪ್ಪ ಕುಡ್ಲುರು ಅವರು ಸಿನಿಮಾದ ಪ್ರಮಾಣದಲ್ಲೇ ಈ ಕಿರುಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.ಇದು ಭಾನುಪ್ರಕಾಶ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಕಿರುಚಿತ್ರ.ಈಗಾಗಲೇ ಆಯೋಮಯದ ಎರಡು ಪ್ರೋಮೋಗಳು ಬಿಡುಗಡೆಯಾಗಿದ್ದು ಅದ್ಬುತ ಪ್ರತಿಕ್ರಿಯೆ
ಲಭ್ಯಾವಾಗಿದೆ.ದೊಡ್ಡಮಟ್ಟದಲ್ಲಿ ಈ ಕಿರುಚಿತ್ರ ಬಿಡುಗದೆ ಮಾಡುವ ಪ್ರಯತ್ನ ನೆಡೆದಿದ್ದು ಪ್ರಚಾರ ಕೆಲಸದಲ್ಲಿ ತಂಡದವರು ತೊಡಗಿಸಿಕೊಂಡಿದ್ದಾರೆ.

Advertisement

ಶಿವಕುಮಾರ್ ಜೇವರ್ಗಿ ನಿರ್ಮಾಣದ ಜೊತೆ ನಟನೆ ಹಾಗು ಸಂಕಲನದ ಜವಬ್ದಾರಿಯನ್ನು ಹೊತ್ತಿದ್ದಾರೆ. ಇನ್ನು ವಿಶಾಲ್ ಚಕ್ರವರ್ತಿ ಸಂಗೀತ ನೀಡಿದ್ದು ಸತೀಶ್ ರಾಜೇಂದ್ರನ್ ಛಾಯಾಗ್ರಹಣವಿದ್ದು ದೊರೆಮಹಾನ್ ವಿ.ಎಫ್ಎಸ್ ಕೆಲಸಗಳಲ್ಲಿ
ತೊಡಗಿಸಿಕೊಂಡಿದ್ದಾರೆ.

Advertisement

ಒಟ್ಟಾರೆಯಾಗಿ ಇನ್ನು ಕೆಲವೇ ದಿನಗಳಲ್ಲಿ ಈ ಕಿರುಚಿತ್ರ ಬಿಡುಗಡೆಯಾಗಲಿದ್ದು. ಜನರ ಪ್ರೀತಿ ಹಾರೈಕೆ ಈ ತಂಡದೊಂದಿಗೆ ಇರಲಿ ಎಂದು ಹಾರೈಸೋಣ ಧನ್ಯವಾದಗಳು.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com