ಮಾರ್ಚ್‍ನಲ್ಲಿ `ಬಕಾಸುರ’

Published on

631 Views
Advertisement

ಮಾರ್ಚ್‍ನಲ್ಲಿ `ಬಕಾಸುರ’

ಪದ್ಮಾವತಿ ಪಿಕ್ಚರ್ಸ್ ಲಾಂಛನದಲ್ಲಿ ರೋಹಿತ್ ಹಾಗೂ ತಂಡದವರು ನಿರ್ಮಿಸಿರುವ `ಬಕಾಸುರ` ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಅರ್ಹತಾಪತ್ರವನ್ನು ನೀಡಿದೆ. ಚಿತ್ರ ಮಾರ್ಚ್ ಒಂದರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

Advertisement

ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಪ್ರಧಾನ ಪಾತ್ರದಲ್ಲಿ ನಟಿಸಿರುವ ಈ ಚಿತ್ರದ ನಾಯಕರಾಗಿ ಆರ್.ಜಿ.ರೋಹಿತ್ ನಟಿಸಿದ್ದಾರೆ. ಮೊದಲ ಬಾರಿಗೆ ರವಿಚಂದ್ರನ್ ಅವರು ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ನವನೀತ್ ನಿರ್ದೇಶನದ ಈ ಚಿತ್ರಕ್ಕೆ 50 ದಿನಗಳ ಕಾಲ ಕರ್ನಾಟಕ ಹಾಗೂ Œಗೋವಾದಲ್ಲಿ ಚಿತ್ರೀಕರಣ ನಡೆದಿದೆ. ಹಿಂದೆ `ಕರ್ವ` ಎಂಬ ವಿಭಿನ್ನ ಚಿತ್ರವನ್ನು ಈ ತಂಡ ನಿರ್ಮಿಸಿತ್ತು. ಈಗ ಅದೇ ತಂಡದಿಂದ ನಿರ್ಮಾಣವಾಗಿರುವ ಮತ್ತೊಂದು ಅದ್ದೂರಿ ಚಿತ್ರ `ಬಕಾಸುರ`.

Advertisement

ಸೈಕಾಲಜಿ ಥ್ರಿಲ್ಲರ್ ಆಧಾರಿತ ಈ ಚಿತ್ರ ಪ್ರೇಕ್ಷಕರಿಗೆ ಪ್ರತಿಯೊಂದು ಸನ್ನಿವೇಶಗಳಲ್ಲೂ ಕುತೂಹಲ ಹುಟ್ಟಿಸುತ್ತದೆ. ನಾವು ಏನು ಅಂದುಕೊಳ್ಳುತ್ತೇವೊ ಅದು ಆಗುವುದಿಲ್ಲ. ಅದು ಚಿತ್ರದ ವಿಶೇಷತೆ ಎಂದು ಚಿತ್ರದ ನಿರ್ಮಾಪಕರು ತಿಳಿಸಿದ್ದಾರೆ.

ಅವಿನಾಶ್ ಸಂಗೀತ ನಿರ್ದೇಶನದ ಈ ಚಿತ್ರಕ್ಕೆ ಮೋಹನ್ ಅವರ ಛಾಯಾಗ್ರಹಣವಿದೆ. ವೆಂಕಿ ಯುಡಿವಿ ಸಂಕಲನ ಹಾಗೂ ಜಾಗ್ವಾರ್ ಸಣ್ಣಪ್ಪ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ರಾಜಾಸಿಂಹ ಅವರು ಬರೆದಿರುವ ಕಥೆಗೆ ರೋಹಿತ್ ಹಾಗೂ ನವನೀತ್ ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಮಾನ್ವರೀಶ್ ಅವರು ಗೀತರಚನೆ ಮಾಡಿದ್ದಾರೆ. ಕ್ರೇಜಿಸ್ಟಾರ್ ರವಿಚಂದ್ರನ್, ಆರ್.ಜೆ.ರೋಹಿತ್, ಸಿತಾರಾ, ಸಾಧುಕೋಕಿಲ, ಸುಚೀಂದ್ರ ಪ್ರಸಾದ್, ಸಿಹಿಕಹಿ ಚಂದ್ರು, ವಿಜಯ್ ಚಂಡೂರ್, ಕವ್ಯಾಗೌಡ, ಶಶಿಕುಮಾರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Advertisement

More Buzz

Trailers 2 weeks ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 2 weeks ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 3 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 3 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 3 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 3 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 3 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 3 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 3 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 3 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 3 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 3 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com