ಇತ್ತೀಚೆಗೆ ಮುಹೂರ್ತ ನೆರವೇರಿಸಿಕೊಂಡ ‘ಮಂಗಳೂರು ಟು ಬೆಂಗಳೂರು’

Published on

1006 Views
Advertisement

ಇತ್ತೀಚೆಗೆ ‘ಮಂಗಳೂರು ಟು ಬೆಂಗಳೂರು’ ಚಿತ್ರದ ಮುಹೂರ್ತ ಸಮಾರಂಭವು ಗಾಂಧಿನಗರದ ಶ್ರೀ ಸತ್ಯನಾರಾಯಣ ಸ್ವಾಮಿ ದೇವಸ್ಥಾನ ದಲ್ಲಿ ಅದ್ಧೂರಿಯಾಗಿ ನೆರವೇರಿತು. ‘ಮಂಗಳೂರು ಟು ಬೆಂಗಳೂರು’ ಹೆಸರೇ ಹೇಳುವಂತೆ ಚಿತ್ರದ ಕಥೆಯು ಮಂಗಳೂರಿನಿಂದ ಶುರುವಾಗಿ ಬೆಂಗಳೂರಿಗೆ ಬರುತ್ತದೆ. ಈ‌ ಕಥೆನೇ ಒಂದು ಟ್ರಾವೆಲ್ ಆಗಿರುತ್ತದೆ ಎನ್ನುತ್ತಾರೆ ಚಿತ್ರದ ನಿರ್ದೇಶಕ ಕೋಲಾರ ಮುನಿರಾಜ್. ‘ಮಂಗಳೂರು ಟು ಬೆಂಗಳೂರು’ ಚಿತ್ರವೂ ರಾಜ್ಯಮಟ್ಟದ ಅಥ್ಲೆಟ್ ಒಬ್ಬರ ಜೀವನ ಕುರಿತಾದ ನೈಜ ಘಟನೆ ಆಧಾರಿತ ಚಿತ್ರ.

Advertisement

ಚಿತ್ರದಲ್ಲಿ ನಾಯಕಿಯಾಗಿ ಮೊದಲ ಬಾರಿಗೆ ವರ್ಣಿಕಾ ಗೌಡರವರು ಅಭಿನಯಿಸುತ್ತಿದ್ದಾರೆ. ಈ ಹಿಂದೆ ಉಪೇಂದ್ರ, ನಾಗತಿಹಳ್ಳಿ ಚಂದ್ರಶೇಖರ್ ರವರ ಜೊತೆ ಕೆಲಸ ಮಾಡಿ ಅನುಭವವಿರುವ ಕೋಲಾರ ಮುನಿರಾಜ್ ರವರಿಗೆ ತಮ್ಮ ನಿರ್ದೇಶನದ ಚೊಚ್ಚಲ ಚಿತ್ರ ‘ಮಂಗಳೂರು ಟು ಬೆಂಗಳೂರು’. ‘ರಾಹುಕಾಲ’ ಚಿತ್ರದಲ್ಲಿ ಎಸಿಪಿ ಪಾತ್ರದಲ್ಲಿ ಅಭಿನಯಿಸಿರುವ ಧನುಷ್ ಈ ಚಿತ್ರದಲ್ಲಿ ನಾಯಕನಟನಾಗಿ ಅಭಿನಯಿಸುತ್ತಿದ್ದಾರೆ. ನಾಯಕಿಯ ಅಣ್ಣನ ಪಾತ್ರದಲ್ಲಿ ನಟ ಬಾಲರಾಜ್ ಹಲವು ವರ್ಷಗಳ ನಂತರ ಈ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ‘ಮುನ್ನಡೆ’, ನಾಕುಮುಖ ಚಿತ್ರದಲ್ಲಿ ನಾಯಕನಟನಾಗಿ ಅಭಿನಯಿಸಿದ ಧನಂಜಯ್ ಈ ಚಿತ್ರದಲ್ಲಿ ನೆಗಟೀವ್ ಶೆಡ್ ನಲ್ಲಿ ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಒಟ್ಟು 5 ಹಾಡುಗಳಿದ್ದು, ಮಜಾಟಾಕೀಸ್ ಖ್ಯಾತಿಯ ರಾಜ್ ಮೋಹನ್ ಸಂಗೀತ ನೀಡಲಿದ್ದಾರೆ.

Advertisement

More Buzz

Buzz 12 hours ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 1 day ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 days ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 days ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 5 days ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 5 days ago

Mr. X: Kannada Cinema’s New Enigma Unfolds!

Buzz 7 days ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 1 week ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 1 week ago

Assi: ZEE5 Film Tackles Stark Reality with Urgent Voice

Buzz 1 week ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 1 week ago

Ustaad Bhagat Singh Hits Netflix: Kannada Fans Rejoice!

Buzz 1 week ago

Do Deewane Seher Mein: Netflix Date Set!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com