ಸಿಸಿಬಿ ವಶಕ್ಕೆ ಸ್ಯಾಂಡಲ್ವುಡ್ ನಟಿ ಸಂಜನಾ ಗಲ್ರಾನಿ

Published on

391 Views
Advertisement

ಸ್ಯಾಂಡಲ್ ವುಡ್ನಲ್ಲಿ ಇತ್ತೀಚಿಗೆ ಕೇಳಿ ಬರುತ್ತಿರುವ ಸುದ್ದಿ ಡ್ರಗ್ಸ್ ಕೇಸ್. ಈಗ ಈ ಡ್ರಗ್ಸ್ ಕೇಸ್ ಗೆ ಇನ್ನೊಂದು ಟ್ವಿಸ್ಟ್ ಸಿಕ್ಕಿದ್ದು ನಟಿ ರಾಗಿಣಿ ಬಳಿಕ ಸಂಜನಾ ಗಲ್ರಾನಿಯನ್ನು ಸಿಸಿಬಿ‌ ವಶಕ್ಕೆ ಪಡೆದಿದೆ. ಸ್ಯಾಂಡಲ್ ವುಡ್ ಡ್ರಗ್‌ ಮಾಫಿಯಾ ಪ್ರಕರಣ ಸಂಬಂಧ ಸಿಸಿಬಿ ಅಧಿಕಾರಿಗಳು ಇಂದು ಬೆಳ್ಳಂಬೆಳ್ಳಗೆ ನಟಿ ಸಂಜನಾ ಗಲ್ರಾನಿಯವರ ಮನೆಗೆ ದಾಳಿ ನಡೆಸಿದ್ದು, ಅವರ ಮನೆ ಮತ್ತು ಕಾರನ್ನು ಪರಿಶೀಲನೆ ನಡೆಸಿ ಸಂಜನಾ ಮೊಬೈಲ್ ಪೋನನ್ನು ವಶಕ್ಕೆ ಪಡೆದಿದ್ದಾರೆ. ಸಂಜನಾ ಗಲ್ರಾನಿಯನ್ನು‌ ಹೆಚ್ಚಿನ ವಿಚಾರಣೆಗಾಗಿ ಸಿಸಿಬಿ ಕಛೇರಿಗೆ ಕರೆದುಕೊಂಡು ಹೋಗಿದ್ದಾರೆ.


ಇಂದು ಬೆಳಿಗ್ಗೆ ಸಂಜನಾರವರ ಇಂದಿರಾನಗರದಲ್ಲಿರುವ ನಿವಾಸದ ಮೇಲೆ ಇನ್ಸ್‌ಪೆಕ್ಟರ್ ಪುನೀತ್ ನೇತ್ರತ್ವದಲ್ಲಿ ಮೂರು ವಾಹನಗಳಲ್ಲಿ‌ ಬಂದ 10ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದಾರೆ. ಸಂಜನಾ ಗಲ್ರಾನಿ ನಿನ್ನೆಯವರೆಗೂ ನಾನು ಯಾವುದರಲ್ಲೂ ಇಲ್ಲ. ಕೆಲವರು ಬೇಕು ಬೇಕು ಅಂತಾನೇ ನನ್ನ ಕಡೆ ಬೆರಳು ಮಾಡಿ ತೋರಿಸುತ್ತಿದ್ದರೆ ಎಂದು ಹೇಳುತ್ತಿದ್ದ ಸಂಜನಾಗೆ ಇಂದು ದೊಡ್ಡ ಶಾಕ್ ಕಾದಿತ್ತು. ಇನ್ನು ವಿಚಾರಣೆ ವೇಳೆ ಏನೆಲ್ಲಾ ಬಾಯಿ ಬಿಡಲಿದ್ದಾರೆ ಎಂದು ಕಾದು ನೋಡಬೇಕಿದೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com