ದುನಿಯಾ ವಿಜಯ್ ಅವರ ನಿರ್ದೇಶನದ ಎರಡನೇ ಚಿತ್ರ ಭೀಮಾ ಆಗಸ್ಟ್‌ನಲ್ಲಿ ಬಿಡುಗಡೆಯಾಗಲಿದೆ.

Published on

776 Views
Advertisement

ಕೃಷ್ಣ ಕ್ರಿಯೇಷನ್ಸ್ ಮತ್ತು ಜಗದೀಶ್ ಫಿಲ್ಮ್ಸ್ ಬ್ಯಾನರ್‌ಗಳ ಅಡಿಯಲ್ಲಿ ಕೃಷ್ಣ ಸಾರ್ಥಕ್ ಮತ್ತು ಜಗದೀಶ್ ಗೌಡ ನಿರ್ಮಿಸಿರುವ, ನಟ ದುನಿಯಾ ವಿಜಯ್ ಅವರ ನಿರ್ದೇಶನದ ಚಿತ್ರ ‘ಭೀಮಾ’ ಆಗಸ್ಟ್ 9 ರಂದು ತೆರೆಯ ಮುಂದೆ ಬರಲಿದೆ.

Advertisement

 

ಭೀಮಾ’ ಚಿತ್ರಕ್ಕೆ ವಿಜಯ್ ಕಥೆ ಬರೆದಿದ್ದು, ಮಾಸ್ತಿ ಉಪ್ಪಾರಹಳ್ಳಿ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ. ಚಿತ್ರಕ್ಕೆ ಚರಣ್ ರಾಜ್ ಸಂಗೀತ ಸಂಯೋಜಿಸಿದ್ದು, ಶಿವಸೇನಾ ಛಾಯಾಗ್ರಹಣ ಮಾಡಿದ್ದಾರೆ.

Advertisement

I love you kane ಲಿರಿಕಲ್ ವಿಡಿಯೋ ಯೂಟ್ಯೂಬ್ ನಲ್ಲಿ ದಾಖಲೆ ಮಾಡಿದೆ .

Advertisement

ಇದರಲ್ಲಿ ಅಶ್ವಿನಿ, ಬ್ಲ್ಯಾಕ್ ಡ್ರ್ಯಾಗನ್ ಮಂಜು, ಕಲ್ಯಾಣಿ ರಾಜು ಮತ್ತು ಗಿಲಿ ಗಿಲಿ ಚಂದ್ರು ಜೊತೆಗೆ ದುನಿಯಾ ವಿಜಯ್ ಸ್ವತಃ ನಟಿಸಿದ್ದಾರೆ.

ರಂಗಭೂಮಿ ಕಲಾವಿದೆ ಬೆಂಗಳೂರಿನ ಅಶ್ವಿನಿ, ಭೀಮ ಚಿತ್ರದ ನಾಯಕಿ ಆಗಿ ಆಯ್ಕೆ ಆಗಿದ್ದಾರೆ. ನವ ನಟಿ ಅಶ್ವಿನಿ ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡಲಿದ್ದಾರೆ.ರಂಗಭೂಮಿ ಕಲಾವಿದೆ ಅನ್ನುವ ಕಾರಣಕ್ಕೆ ನಟ-ನಿರ್ದೇಶಕ ದುನಿಯಾ ವಿಜಯ್ ತಮ್ಮ ಈ ಚಿತ್ರಕ್ಕೆ ಅಶ್ವಿನಿ ಅವರನ್ನ ಆಯ್ಕೆ ಮಾಡಿದ್ದಾರೆ

Advertisement

ದುನಿಯಾ ವಿಜಯ್ ಅಭಿನಯದ ಭೀಮಾ ಚಿತ್ರದ “ಬೂಮ್ ಬೂಮ್ ಬೆಂಗಳೂರು” ಹಾಡು ಈಗ ಯುಟ್ಯೂಬ್‌ನಲ್ಲಿ ಟ್ರೆಂಡಿಂಗ್ ಆಗಿದೆ.

ನಟಿ ಕಲ್ಯಾಣಿ ಅವರು ‘ಜಯಮ್ಮನ ಮಗ’ ಚಿತ್ರದಲ್ಲಿ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿದ್ದು, ಫಿಲ್ಮ್‌ಫೇರ್ ಪ್ರಶಸ್ತಿಯನ್ನು ಪಡೆದಿದ್ದಾರೆ. ಕಲ್ಯಾಣಿ ರಾಜು ಅವರು ಭುಜಂಗ, ಫಾರ್ಚೂನರ್, ಎಂದೆದಿಗು, ಶ್ರೀದೇವಿ ಸೋಡಾ ಸೆಂಟರ್ ಮತ್ತು ಇತರ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ‘ಭೀಮ’ ಚಿತ್ರದ ಪ್ರಮುಖ ಪಾತ್ರಕ್ಕೆ ಜೀವ ತುಂಬಲು ಸಿದ್ಧರಾಗಿದ್ದಾರೆ.

ಅಕ್ಟೋಬರ್ 14, 2021 ರಂದು ಬಿಡುಗಡೆಯಾದ ‘ಸಲಗ’ ಚಿತ್ರದಲ್ಲಿ ಧನಂಜಯ ಪೋಲೀಸ್ ಪಾತ್ರದಲ್ಲಿ ನಟಿಸಿದ್ದರು ಮತ್ತು ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಯಶಸ್ವಿಯಾಯಿತು. ನಟ ವಿಜಯ್ ನಿರ್ದೇಶಿಸಿ, ನಟಿಸಿದ ಭೀಮಾ ಚಿತ್ರ ವೀಕ್ಷಕರನ್ನು ಮನರಂಜಿಸಲು ಆಗಸ್ಟ್ 9 ರಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆಯಾಗುತ್ತಿದೆ.

More Buzz

Trailers 5 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 5 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com