‘ಸಲಾರ್’ ಚಿತ್ರಕ್ಕೆ ಛಾಯಾಗ್ರಾಹಕರಾದ ಭುವನ್ ಗೌಡ

Published on

489 Views

ಹೊಂಬಾಳೆ ಫಿಲ್ಮ್ಸ್‌ ಬ್ಯಾನರ್‌ ಅಡಿಯಲ್ಲಿ ಹಾಗೂ‌ ಪ್ರಶಾಂತ್‌ ನೀಲ್ ನಿರ್ದೇಶನದ ಪ್ರಭಾಸ್ ನಟಿಸುತ್ತಿರುವ ‘ಸಲಾರ್’ ಚಿತ್ರಕ್ಕೆ ಭುವನ್ ಗೌಡ ಛಾಯಾಗ್ರಾಹಕರಾಗಿ ‌ಎಂಟ್ರಿ ಕೊಟ್ಟಿದ್ದಾರೆ.

ಈ ಹಿಂದೆ ಪ್ರಶಾಂತ್ ನೀಲ್ ನಿರ್ದೇಶನದ ‘ಉಗ್ರಂ’, ‘ಕೆಜಿಎಫ್’ ಸಿನಿಮಾಗಳಲ್ಲಿ ಕೆಲಸ ಮಾಡಿರುವ ಭುವನ್ ಗೌಡ ಪ್ರಭಾಸ್‌ರವರ ಪೋಟೋ ‌ಶೂಟ್ ಕೂಡ ಮಾಡಿದ್ದಾರೆ.

ಪ್ರಭಾಸ್ ರೈಫಲ್ ಹಿಡಿದು ಫೋಸ್ ಕೊಟ್ಟಿರುವ ಫಸ್ಟ್‌ ಲುಕ್ ಗೆ ಒಳ್ಳೆ ಪ್ರತಿಕ್ರಿಯೆ ಬಂದಿದ್ದು, ಇದು‌ ಭುವನ್ ಗೌಡರವರ ಉತ್ಸಾಹವನ್ನು ಇನ್ನಷ್ಟು ಹೆಚ್ಚಿಸಿದೆ. ‘ಸಲಾರ್’ ಚಿತ್ರದ ಚಿತ್ರೀಕರಣ ಜನವರಿಯಲ್ಲಿ ‌ತಿಂಗಳ‌ ಅಂತ್ಯದಲ್ಲಿ ಆರಂಭವಾಗಲಿದೆ ಎಂದು‌ ನಿರ್ಮಾಪಕರು ಹೇಳಿದ್ದಾರೆ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com