ತುಮಕೂರಿನ‌ ಮಠದಲ್ಲಿ ಬಿಗ್ ಬಾಸ್ ನವೀನ್

Published on

2196 Views
Advertisement

ಇದೀಗ ತಾನೆ ಕೊನೆಗೊಂಡ ಬಿಗ್ ಬಾಸ್ ರಿಯಾಲಿಟಿ ಶೋನಿಂದ ತನ್ನ ವಿಶಿಷ್ಟ ಗಾಯನ ಹಾಗೂ ಸನ್ನಡತೆಯಿಂದ ಕರ್ನಾಟಕದ ಮನೆಮಾತಾಗಿರುವ ಗಾಯಕ ಯುವ ಪ್ರತಿಭೆ ನವೀನ್ ಸಜ್ಜು ರನ್ನರ್ ಅಪ್ ಆಗಿ ಹೊರಹೊಮ್ಮಿದ್ದು ಎಲ್ಲರಿಗೂ ತಿಳಿದೆ ಇದೆ.

Advertisement

ಬಿಗ್ ಬಾಸ್ ಸ್ಪರ್ಧಿಗಳು ಮನೆಯೊಳಗಿದ್ದಾಗ ನಟ ಅಂಬರೀಷ್ ಅವರು ವಿಧಿವಶರಾಗಿದ್ದನು ಸುದೀಪ್ ಅವರು ತಿಳಿಸಿದಾಗ ಸ್ಪರ್ಧಿಗಳು ಸಂತಾಪ ವ್ಯಕ್ತಪಡಿಸಿದ್ದರು.
ವಿಶೇಷ ಏನೆಂದರೆ ಗಾಯಕ ನವೀನ್ ಬಿಗ್ ಮನೆಯಿಂದ ಹೊರಬಂದ ನಂತರ ಮೊದಲು ಭೇಟಿ ನೀಡಿದ್ದೇ ಅಂಬರೀಷ್ ಅವರ ಸಮಾಧಿಗೆ.

Advertisement

ಕಂಠೀರವ ಕ್ರೀಡಾಂಗಣದಲ್ಲಿರುವ ಸ್ಮಾರಕಕ್ಕೆ ಭೇಟಿ ನೀಡಿದ ನವೀನ್ ಅಂಬರೀಷ್ ಅವರ ಸಮಾಧಿಗೆ ಮಾಲಾರ್ಪಣೆ ಮಾಡಿ ನಮಿಸಿ, ಆಶೀರ್ವಾದ ಪಡೆದರು, ಅಂಬರೀಷ್ ಅವರೊಂದಿಗಿನ ನೆನಪುಗಳನ್ನು ಮೆಲುಕು ಹಾಕುತ್ತ ಭಾವುಕರಾದರು. ಮೂಲತಃ ಮಂಡ್ಯದವರೇ ಆಗಿರುವುದರಿಂದ ತಾವು ಸಹ ಜಲೀಲನ ಅಭಿಮಾನಿಯೆಂದು ತಿಳಿಸಿದರು

Advertisement

ನಂತರ ವರನಟ ಡಾ|| ರಾಜ್ ಕುಮಾರ್ ಅವರ ಸ್ಮಾರಕಕ್ಕೆ ತೆರಳಿ ಅಣ್ಣಾವ್ರ ಹಾಗೂ ಪಾರ್ವತಮ್ಮ ರಾಜ್‌ಕುಮಾರ್ ಅವರಿಗೂ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿ ಆಶೀರ್ವಾದ ಪಡೆದರು.

ಒಟ್ಟಾರೆ ಬಿಗ್ ಮನೆಯಿಂದ ಹೊರಬಂದ ನಂತರ ಮೋಜು ಮಸ್ತಿ ಪಕ್ಕಕ್ಕಿಟ್ಟು ಹಿರಿಯ ಕಲಾವಿದರ ಆಶೀರ್ವಾದ ಪಡೆದ ಯುವ ಪ್ರತಿಭಾವಂತ ಗಾಯಕ ನವೀನ್ ಸಜ್ಜು ಅವರ ಈ ನಡೆಗೆ ಎಲ್ಲೆಡೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

Advertisement

More Buzz

Buzz 19 hours ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 1 day ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 1 day ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 1 day ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 1 day ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 1 day ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 1 day ago

Massa Massa Lyrical Video Drops: Ram Charan & Janhvi Ignite Screens for Peddi

Short Films 3 days ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 3 days ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 3 days ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Trailers 3 days ago

Patriot ಕನ್ನಡ ಟ್ರೇಲರ್: Mammootty-Mohanlal ಡಬಲ್ ಧಮಾಕಾ ZEE5 ನಲ್ಲಿ!

Short Films 3 days ago

ಅನುಪಮ ಕನ್ನಡ ಕಿರುಚಿತ್ರ: ಸಸ್ಪೆನ್ಸ್ ಭರಿತ ಪೂರ್ಣ ಸರಣಿ ಈಗ ಲಭ್ಯ!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com