ಬಾಲಿವುಡ್ ನಲ್ಲಿ 3 ಖಾನ್ ಗಳ ಬಗ್ಗೆ ತಲ್ಲಣ ಸೃಷ್ಟಿಸಿದ ಸ್ವಾಮಿ ! ಏನಿದು ವಿಷಯ ?

Published on

423 Views
Advertisement

ಸುಬ್ರಮಣ್ಯನ್ ಸ್ವಾಮಿ ರವರು ಬಾಲಿವುಡ್ ಸೆಲೆಬ್ರೆಟಿಗಳಿಗೆ ಬಿಗ್ ಶಾಕ್ ನೀಡಿದ್ದಾರೆ. ಅದರಲ್ಲಿಯೂ ಅಮಿರ್ ಖಾನ್, ಸಲ್ಮಾನ್ ಖಾನ್ ಹಾಗೂ ಶಾರುಖ್ ಖಾನ್ ಬಗ್ಗೆ ಮಹತ್ವದ ಹೆಜ್ಜೆ ಇಟ್ಟಿದ್ದಾರೆ.

Advertisement

ಇದನ್ನೂ ಓದಿ: ಮುರಿದ ಮಿಕ್ಸರ್ ಗ್ರೈಂಡರ್ ಮತ್ತು ಟೆಲಿವಿಷನ್ ಬಳಸಿ 600 ಡ್ರೋನ್‌ಗಳನ್ನು ತಯಾರಿಸಿದ ‘ಡ್ರೋನ್ ಬಾಯ್’ ಕುತೂಹಲಕಾರಿ ಪ್ರಕರಣ.

ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ರೀತಿ ಬರೆದುಕೊಂಡಿರುವ ಸ್ವಾಮಿ ರವರು, ಭಾರತ ಮತ್ತು ವಿದೇಶಗಳಲ್ಲಿ ಸಲ್ಮಾನ್ ಖಾನ್, ಅಮಿರ್ ಖಾನ್ ಹಾಗೂ ಶಾರುಖ್ ಖಾನ್ ಖರೀದಿ ಮಾಡಿರುವ ಆಸ್ತಿಗಳ ಕುರಿತು ಅದರಲ್ಲಿಯೂ ದುಬೈ ನಲ್ಲಿರುವ ಆಸ್ತಿಗಳ ಕುರಿತು ತನಿಖೆ ನಡೆಯಬೇಕು.

ಅವರ ಹೆಸರಿನಲ್ಲಿರುವ ಬಂಗಲೆಗಳ ಮೇಲೆ ತನಿಖೆ ಆಗಬೇಕು, ಅವರಿಗೆ ಈ ಬಂಗಲೆ ಗಳನ್ನು ಹಾಗೂ ಪ್ರಾಪರ್ಟಿ ಗಳನ್ನು ಯಾರು ಉಡುಗೊರೆಯನ್ನಾಗಿ ನೀಡಿದರು ಅಥವಾ ಹೇಗೆ ಅವರು ಇವೆಲ್ಲವನ್ನೂ ಖರೀದಿ ಮಾಡಿದರು ಎಂಬುದರ ಕುರಿತು ಸಂಪೂರ್ಣ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

Advertisement
Advertisement

ಸುಶಾಂತ್ ಸಿಂಗ್ ರಜಪೂತ್ ರವರ ಘಟನೆಯ ಕುರಿತು ಈ ಮೂರೂ ಖಾನ್ ಗಳು ಮೌನವಾಗಿದ್ದರು ಎಂದು ಟ್ವಿಟ್ಟರ್ ನಲ್ಲಿ ಬರೆದು ಕೊಂಡಿದ್ದರು. ಅದಾದ ಬಳಿಕ ಕೆಲವೇ ಕೆಲವು ಗಂಟೆಗಳನ್ನು ಈ ರೀತಿ ಟ್ವೀಟ್ ಮಾಡುವ ಮೂಲಕ ಮೂರು ಖಾನ್ ಗಳಿಗೆ ಬಿಗ್ ಶಾಕ್ ನೀಡಿದ್ದಾರೆ.

More Buzz

Trailers 2 weeks ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 2 weeks ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 3 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 3 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 3 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 3 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 3 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 3 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 3 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 3 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 3 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 3 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com