ಸುಮಲತಾ ಪರ ಪ್ರಚಾರಕ್ಕೆ‌ ಬಂದಿದ್ದ ನಟರಿಗೆ ಬಿಗ್ ಶಾಕ್

Published on

835 Views
Advertisement

ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಟಿ ಸುಮಲತಾ ಅಂಬರೀಶ್ ‌ಅವರ ಸ್ಪರ್ಧೆ ಹಿನ್ನೆಲೆಯಲ್ಲಿ ಪ್ರಚಾರಕ್ಕೆ ಬಂದಿರುವ ಯಶ್ ಮತ್ತು ದರ್ಶನ್ ವಿರುದ್ಧ ಕೆಲವು ಸಂಘಟನೆಗಳು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಯಾರೆಲ್ಲಾ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದಾರೆ ಅವರ ಸಿನಿಮಾಗಳನ್ನು ಲೋಕಸಭೆ ಚುನಾವಣೆ ಮುಗಿಯುವವರೆಗೂ ಇವರ ಸಿನಿಮಾಗಳನ್ನು ನಿಷೇಧಿಸಬೇಕೆಂದು ಕನ್ನಡ ಪರ ಸಂಘಟನೆಗಳು ದೂರು ನೀಡಿದ್ದಾರೆ. ಯಾವುದೇ ಸ್ಟಾರ್ ನಟರು, ಪ್ರಚಾರಕ ಚುನಾವಣೆ ಪ್ರಚಾರದಲ್ಲಿ ತೊಡಗಿಸಿಕೊಂಡರೆ ಅವರೆಲ್ಲಾ ಚುನಾವಣಾ ನೀತಿ‌ ಸಂಹಿತೆ ಅಡಿಯಲ್ಲಿ ಬರುತ್ತಾರೆ . ಹಾಗಾಗಿ ಅವರ ವಿರುದ್ಧ ದೂರು ನೀಡಲಾಗಿದೆ. ಅವರ ಸಿನಿಮಾಗಳನ್ನು ನಿಷೇಧಿಸಬೇಕೆಂದು‌ ದೂರಿನಲ್ಲಿ ಹೇಳಿದ್ದಾರೆ.

Advertisement
Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com