`ಬೆಂಕಿಯಲ್ಲಿ ಅರಳಿದ ಹೂವು’ ಚಿತ್ರದಲ್ಲಿ ಅನುಪಮಾ

Published on

317 Views
Advertisement

`ಬೆಂಕಿಯಲ್ಲಿ ಅರಳಿದ ಹೂವು’ ಚಿತ್ರದಲ್ಲಿ ಅನುಪಮಾ
——————————–

`ಬೆಂಕಿಯಲ್ಲಿ ಅರಳಿದ ಹೂವು’ ಎನ್ನುತ್ತಿದ್ದಂತೆ ಸುಹಾಸಿನಿ ಅಭಿನಯದ ಚಿತ್ರ ನೆನಪಾಗುತ್ತದೆ. ಸುಮಾರು 35 ವರ್ಷಗಳ ಹಿಂದೆ ಬಿಡುಗಡೆಯಾದ ಈ ಚಿತ್ರವನ್ನು ತಮಿಳಿನ ಪ್ರಸಿದ್ಧ ನಿರ್ದೇಶಕರಾದ ಕೆ. ಬಾಲಚಂದರ್ ನಿರ್ದೇಶಿಸಿದ್ದರು. ಈಗ ಅದೇ ಹೆಸರಿನ ಚಿತ್ರದಲ್ಲಿ ಅನುಪಮ ನಟಿಸುತ್ತಿದ್ದಾರೆ ಎನ್ನುವುದು ವಿಶೇಷ.

Advertisement

Advertisement

‘ಬೆಂಕಿಯಲ್ಲಿ ಅರಳಿದ ಹೂವು’ ಚಿತ್ರವು ಗಾರ್ಮೆಂಟ್ಸ್‌‌‌ಗೆ ಕೆಲಸಕ್ಕೆ ಹೋಗುವ ಮಹಿಳೆಯರ ಸಮಸ್ಯೆ. ಗಂಡ ಕೆಲಸಕ್ಕೆ ಹೋಗದೇ ಇದ್ದಾಗ ಆ ಮನೆಯ ಪರಿಸ್ಥಿತಿ ಹೇಗಿರುತ್ತದೆ ಎಂಬ ಅಂಶಗಳ ಸುತ್ತ ಸುತ್ತಲಿದ್ದು, ಅನುಪಮಾ ಇಲ್ಲಿ ಗಾರ್ಮೆಂಟ್ ಉದ್ಯೋಗಿಯಾಗಿ ಕಾಣಿಸಿಕೊಂಡಿದ್ದಾರೆ.

Advertisement


`ಬೆಂಕಿಯಲ್ಲಿ ಅರಳಿದ ಹೂವು’ ಚಿತಕ್ಕೆ ದೇವಿ ಶ್ರೀಪ್ರಸಾದ್ ನಿರ್ದೇಶಕರು. ಬಹುತೇಕ ಹೊಸಬರೇ ಸೇರಿಕೊಂಡು ಈ ಸಿನಿಮಾ ಮಾಡಿದ್ದಾರೆ. ಚಿತ್ರಕ್ಕೆ ವಿ.ಮನೋಹರ್ ಅವರು ಸಂಗೀತ ನೀಡಿದ್ದಾರೆ.

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com