ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ನೇಣಿಗೆ ಶರಣು

Published on

567 Views

ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ಅವರು, ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕನ್ನಡದ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ನಿನ್ನೆ ರಾತ್ರಿ ಮಾಗಡಿ ರಸ್ತೆಯ ಪ್ರಗತಿ ಲೇಔಟ್ ನಲ್ಲಿರುವಂತಹ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಅಂದಹಾಗೇ ಈ ಹಿಂದೆಯೂ ನಟಿ ಜಯಶ್ರೀ ಆತ್ಮಹತ್ಯೆಗೆ ಯತ್ನಿಸಿದ್ದರು. ಆನಂತರ ಅವರು ಸಾವಿನಿಂದ ಬಚಾವ್ ಆಗಿದ್ದರು. ಆದ್ರೇ ಇದೀಗ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ

Copyright ©2026 . All Rights Reserved. privacy | terms Whatsapp: 9538193653 Email: hello@flixoye.com