“ಬ್ರಹ್ಮಚಾರಿ” ಯ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ

Published on

436 Views
Advertisement

ಅಯೋಗ್ಯ ಚಿತ್ರದ ನಂತರ ಮತ್ತೆ ಫಾರ್ಮ್ ಗೆ ಮರಳಿರುವ ಸತೀಸ್
ನೀನಾಸಂ ಬ್ರಹ್ಮಚಾರಿ ಎಂಬ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ.
ಈ ಚಿತ್ರಕ್ಕೆ 100% ವರ್ಜಿನ್ ಎಂಬ ಅಡಿಬರಹವಿದೆ.
ಚಂದ್ರ ಮೋಹನ್ ಅವರು ನಿರ್ದೇಶನ ಮಾಡಲಿರುವ ಈ ಚಿತ್ರವನ್ನು
ಉದಯ್ ಕೆ. ಮೆಹ್ತಾ ಅವರು ನಿರ್ಮಾಣ ಮಾಡಲಿದ್ದಾರೆ. ಸತೀಶ್ ಅವರಿಗೆ
ಜೋಡಿಯಾಗಿ ಅದಿತಿ ಪ್ರಭುದೇವ್ ಅವರು ಕಾಣಿಸಿಕೊಳ್ಳಲಿದ್ದಾರೆ.
ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ
ಎಲ್ಲಾರ ಮೆಚ್ಚುಗೆ ಪಡೆಯುತ್ತಿದ್ದು, ಸಿನಿಪ್ರಿಯರಲ್ಲಿ ಕುತೂಹಲ
ಹುಟ್ಟಿಸುತ್ತಿದೆ‌.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com