ಉದ್ಯಮಿ ವಿಜಯ ಸಂಕೇಶ್ವರ ಬಯೋಪಿಕ್ | ಟ್ರಂಕ್ ಖ್ಯಾತಿಯ ರಿಷಿಕಾ ಶರ್ಮಾ ಆಕ್ಷನ್ ಕಟ್

Published on

416 Views
Advertisement

ಕನ್ನಡದ‌ ಖ್ಯಾತ ಉದ್ಯಮಿ ವಿಆರ್ ಎಲ್ ಸಮೂಹದ ವಿಜಯ ಸಂಕೇಶ್ವರ್ ಅವರ ಬಯೋಪಿಕ್ ಮಾಡಲು ಸಾಕಷ್ಟು ಮಾಹಿತಿ ಕಲೆ ಹಾಕಿರುವ ನಿರ್ದೇಶಕಿ ರಿಷಿಕಾ ಶರ್ಮ ಈಗ ಆ ಚಿತ್ರ ಕೈಗೆತ್ತಿಕೊಂಡಿದ್ದಾರೆ. ವಿಶೇಷ ಅಂದ್ರೆ ಈ ಸಿನಿಮಾ ಮೂಲಕ ವಿ ಆರ್ ಎಲ್ ಸಿನಿಮಾ ನಿರ್ಮಾಣಕ್ಕೂ ಕಾಲಿಟ್ಟಿದೆ. ಚಿತ್ರದಲ್ಲಿ ನಿಹಾಲ್ ಅವರು ವಿಜಯ್ ಸಂಕೇಶ್ವರ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸದ್ಯ ತಾಂತ್ತಿಕ ವರ್ಗದ ಆಯ್ಕೆ ಹಾಗು ಕಲಾವಿದರ ಆಯ್ಕೆ ನಡೆಯುತ್ತಿದೆ.

ಟ್ರಂಕ್ ಸಿನಿಮಾ ಮೂಲಕ ಕನ್ನಡಿಗರ ಮನೆ ಮಾತಾಗಿದ್ದ ನಿಹಾಲ್ ಮತ್ತು ರಿಷಿಕಾ ಶರ್ಮಾ ಮತ್ತೆ ಒಂದಾಗಿ ಬಯೋಪಿಕ್ ಮಾಡ್ತಾವ್ರೆ. ಕಡಲ ತೀರದ ಭಾರ್ಗವ ಮಹಿರ ಚಿತ್ರಗಳ ಕ್ಯಾಮೆರಾಮೆನ್ ಕೀರ್ತನ ಪೂಜಾರಿ ಅವರ ಕ್ಯಾಮೆರಾ ಕೈಚಳಕ ಇಲ್ಲೂ ಸದ್ದು ಮಾಡಲಿದೆ. ಹಾಗೇನೇ ರಘು ನಿಡುವಳ್ಳಿ ಸಂಭಾಷಣೆ ಬರೆಯುತ್ತಿದ್ದಾರೆ. ಹೊಸತನದ ಪ್ರಯತ್ನಕ್ಕೆ ನಮ್ ಕಡೆಯಿಂದ ಶುಭ ಹಾರೈಕೆ.

Advertisement

#Vijayananda #Nihal #RishikaSharma

Advertisement

More Buzz

Buzz 6 hours ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 1 day ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 days ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 days ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 5 days ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 5 days ago

Mr. X: Kannada Cinema’s New Enigma Unfolds!

Buzz 6 days ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 1 week ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 1 week ago

Assi: ZEE5 Film Tackles Stark Reality with Urgent Voice

Buzz 1 week ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 1 week ago

Ustaad Bhagat Singh Hits Netflix: Kannada Fans Rejoice!

Buzz 1 week ago

Do Deewane Seher Mein: Netflix Date Set!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com