ಬೈ2 ಲವ್‌ ಸಿನಿಮಾ‌ ಮುಹೂರ್ತ

Published on

444 Views

ಹರಿ ಸಂತೋಷ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಬೈ2 ಲವ್ ಸಿನಿಮಾ ಮೂಹೂರ್ತ ಡಿಸೆಂಬರ್ 25 ಕ್ರಿಸ್ಮಸ್ ಹಬ್ಬದಂದು, ಬಂಡಿಮಹಾಕಾಳಮ್ಮನ ದೇವಾಲಯದಲ್ಲಿ ಮುಹೂರ್ತ ನೆರವೇರಿಸಕೊಂಡಿದೆ.


ಈ ಚಿತ್ರದಲ್ಲಿ ಧನ್ವೀರ್ ನಾಯಕನಾಗಿ ನಟಿಸುತ್ತಿದ್ದು ಧನ್ವೀರ್ ಜೊತೆ ಶ್ರೀಲೀಲಾ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಕೆವಿಎನ್ ಪ್ರೊಡಕ್ಷನ್ ಹಾಗೂ ಸುಪ್ರೀತ್ ಪ್ರೊಡಕ್ಷನ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com