ಮತ್ತೊಮ್ಮೆ “ಖಾಕಿ” ಧರಿಸಲಿರುವ ಚಿರಂಜೀವಿ ಸರ್ಜಾ

Published on

392 Views
Advertisement

ಚಿರಂಜೀವಿ ಸರ್ಜಾ ಅವರು ಖಾಕಿ ಹಾಕಿಕೊಂಡು ಖಡಕ್ ಪೋಲೀಸ್
ಆಫೀಸರ್ ಆಗಿ ಕಾಣಿಸಿಕೊಳ್ಳಲಿದ್ದಾರೆ.‌ ರೋಸ್ ಮಾಸ್ ಲೀಡರ್ ಹಾಗೂ
ವಿಕ್ಟರಿ 2 ಚಿತ್ರಗಳನ್ನು ನಿರ್ಮಾಣ ಮಾಡಿದ್ದ ತರುಣ್ ಶಿವಪ್ಪ ಅವರು
ನಿರ್ಮಾಣ ಮಾಡುತ್ತಿರುವ “ಖಾಕಿ” ಚಿತ್ರದಲ್ಲಿ ಚಿರಂಜೀವಿ ಸರ್ಜಾ ಅವರು
ಖಾಕಿ ತೊಡುತ್ತಿದ್ದಾರೆ. ಈ ಹಿಂದೆ ದಂಡಂದಶಗುಣಂ ಚಿತ್ರದಲ್ಲಿ ಖಾಕಿ ತೊಟ್ಟು ಘರ್ಜಿಸಿದ್ದರು ಈಗ ಮತ್ತೆ ಖಾಕಿ ತೊಟ್ಟು ಘರ್ಜಿಸಲು ಬರುತ್ತಿದ್ದಾರೆ.


ಈ ಹಿಂದೆ ಹಲವು ಚಿತ್ರಗಳಲ್ಲಿ ಸಹನಿರ್ದೇಶಕರಾಗಿದ್ದ ನವೀನ್ ಅವರು
ಈ ಚಿತ್ರದ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕರಾಗಿದ್ದಾರೆ.
ಈ ಚಿತ್ರದ ಮಹೂರ್ತ ಇಂದು ನಗರದ ದೇವಸ್ಥಾನವೊಂದರಲ್ಲಿ ನೆರವೇರಿದೆ. ಸದ್ಯ ಸಿಂಗ ರಾಜಾಮಾರ್ತಾಂಡ ಚಿತ್ರಗಳಲ್ಲಿ ಬ್ಯುಸಿ ಇರುವ ಚಿರಂಜೀವಿ ಸರ್ಜಾ ಅವರು ಅವು ಮುಗಿಯುತ್ತಿದ್ದಂತೆ ಈ ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com