ಚಿಟ್ಟೆ ಇಂದು ರಾಜ್ಯಾದಂತ ಬಿಡುಗಡೆ

Published on

281 Views
Advertisement

ಎಂ.ಎಲ್. ಪ್ರಸನ್ನ ಪತ್ರಕರ್ತರಾಗಿ, ಬರಹಗಾರರಾಗಿ ಜೊತೆಗೆ ನಿರ್ದೇಶಕರಾಗಿ ಕೂಡಾ ಪರಿಚಿತರು. ಈ ಹಿಂದೆ ರಂಗಪ್ಪ ಹೊಗ್ಬಿಟ್ನ ಸಿನಿಮಾ ನಿರ್ದೇಶನ ಮಾಡಿದ್ದ ಪ್ರಸನ್ನ ಅವರು ಈ ವಾರ ತೆರೆಗೆ ಬರುತ್ತಿರುವ `ಚಿಟ್ಟೆ’ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನ, ನಿರ್ಮಾಣ ಅಲ್ಲದೆ ಸಾಹಿತ್ಯ ಹಾಗೂ ಸಂಗೀತದ ಜವಾಬ್ದಾರಿಯನ್ನೂ ವಹಿಸಿಕೊಂಡಿದ್ದಾರೆ.
ಶ್ರೀ ವಾಗ್ದೇವಿ ಕ್ರಿಯೇಷನ್ ಅಡಿಯಲ್ಲಿ ತಯಾರಾಗಿರುವ ಈ ಚಿತ್ರಕ್ಕೆ `ವಿಲ ವಿಲ ವಿಲಪಿಸಿದೆ ಹೃದಯ ಎಂಬ’ ಅಡಿ ಬರಹ ಸಹ ಇಡಲಾಗಿದೆ. ಶ್ರೀಮತಿ ಪೂರ್ಣಿಮ ಪ್ರಸನ್ನ ಅವರ ನಿರ್ಮಾಣ ನಿರ್ವಹಣೆ ಜವಾಬ್ದಾರಿ ಹೊತ್ತಿದ್ದಾರೆ.

Advertisement

ಈ ಚಿತ್ರದಲ್ಲಿ ಯಶಸ್ ಸೂರ್ಯ, ನಾಗೇಶ್ ಕಾರ್ತಿಕ್ ಮತ್ತು ಹರ್ಷಿಕ ಪೂಣಚ್ಚ ಪ್ರಧಾನ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಅವರ ವೈವಾಹಿಕ ಜೀವನದಲ್ಲಿ ಜರಗುವ ಘಟನೆಗಳೇ ಈ ಚಿತ್ರದ ಪ್ರಮುಖ ಅಂಶಗಳಾಗಿವೆ.

ವಿಶ್ವಜಿತ್ ಛಾಯಾಗ್ರಹಣ, ಚಂದನ ಆರಾಧ್ಯ ವಸ್ತ್ರ ವಿನ್ಯಾಸ, ಸಂಕಲನ, ಗ್ರಾಫಿಕ್ಸ್ ನವೀನ್ ಸುಂದರ್ ರಾವ್, ಬಿ ಎಂ ಗಿರಿರಾಜ್ ಹಾಗೂ ಇತರರು ಪಾತ್ರವರ್ಗದಲ್ಲಿ ಇದ್ದಾರೆ.

Advertisement

Advertisement

More Buzz

Trailers 3 hours ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 hours ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 1 week ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 1 week ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 1 week ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 1 week ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 1 week ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 1 week ago

Massa Massa Lyrical Video Drops: Ram Charan & Janhvi Ignite Screens for Peddi

Short Films 1 week ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 1 week ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 1 week ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com