ಕೋಮಲ್ ಕುಮಾರ್ ಅಭಿನಯದ 2020 ಆರಂಭ.

Published on

359 Views
Advertisement

ಚಿತ್ರದ ಶೀರ್ಷಿಕೆ ಅನಾವರಣದ ಪ್ರೋಮೋ‌ ಬಿಡುಗಡೆಯನ್ನು ವಿಭಿನ್ನವಾಗಿ ಮಾಡಿ ಗಮನ ಸೆಳೆದ ಚಿತ್ರ 2020 .

Advertisement

ಕೋಮಲ್ ಕುಮಾರ್ ನಾಯಕನಟರಾಗಿ ಅಭಿನಯಿಸುತ್ತಿರುವ ಈ ಚಿತ್ರದ ಮುಹೂರ್ತ ಇತ್ತೀಚೆಗೆ ಮಹಾಲಕ್ಷ್ಮಿ ಲೇಔಟ್ ನ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಸರಳವಾಗಿ ನೆರವೇರಿತು.
ಅಯೋಗ್ಯ ಸೇರಿದಂತೆ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಿಸಿರುವ ಟಿ.ಆರ್.‌ಚಂದ್ರಶೇಖರ್ ಅವರು ಈ ಚಿತ್ರಕ್ಕೂ ಬಂಡವಾಳ ಹೂಡುತ್ತಿದ್ದಾರೆ.

ನಿರ್ಮಾಪಕರ‌ ಪುತ್ರ *ನಂದಕಿಶೋರ್* ಚಿತ್ರದ ಮೊದಲ‌ ದೃಶ್ಯಕ್ಕೆ ಆರಂಭ ಫಲಕ ತೋರಿದರು. *ಟಿ.ಆರ್.ಚಂದ್ರಶೇಖರ್* ಅವರು ಕ್ಯಾಮೆರಾ ಚಾಲನೆ ಮಾಡಿದರು.

Advertisement

*ಕೋಮಲ್ ಕುಮಾರ್, ಧನ್ಯ, ಬಾಲಕೃಷ್ಣ, ಕುರಿ ಪ್ರತಾಪ್, ತಬಲಾ ನಾಣಿ, ಗಿರಿ, ಅಪೂರ್ವ* ಇತರರೂ ಮುಖ್ಯ ಭೂಮಿಕೆಯಲ್ಲಿದ್ದಾರೆ. *ರಾಬರ್ಟ್, ವಿಕ್ಟರಿ2, ಅಮ್ಮ ಐ ಲವ್ ಯು,ತ್ರಿಬಲ್ ರೈಡಿಂಗ್,ಉಪಾಧ್ಯಕ್ಷ* ಹಾಗೂ ಇನ್ನೂ ಹಲವು ಚಿತ್ರಗಳಿಗೆ ಸಂಭಾಷಣೆ ಬರೆದಿದ್ದ *ಕೆ.ಎಲ್.ರಾಜಶೇಖರ್* ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇದು ಇವರ ಚೊಚ್ಚಲ ನಿರ್ದೇಶನದ ಚಿತ್ರ.

Advertisement

2020 ನವಂಬರ್ ಕೊನೆಯಲ್ಲಿ 2020 ಚಿತ್ರದ ಚಿತ್ರೀಕರಣ ಶುರುವಾಗಲಿದೆ. ಬೆಂಗಳೂರಿನಲ್ಲೇ ಇಡೀ ಚಿತ್ರದ ಚಿತ್ರೀಕರಣ ನಡೆಯಲಿದೆ.

ಸಂಪೂರ್ಣ ಹಾಸ್ಯ ಪ್ರಧಾನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ *ನವೀನ್ ಕುಮಾರ್ .ಎಸ್* ಛಾಯಾಗ್ರಹಣ ಹಾಗೂ *ಕೆ,ಎಮ್,ಪ್ರಕಾಶ್* ಸಂಕಲನವಿದೆ. *ಶ್ರೀಧರ್ ವಿ ಸಂಭ್ರಮ* ಸಂಗೀತ ನಿರ್ದೇಶನ ಈ ಚಿತ್ರಕ್ಕೆ ಮೆರಗು ನೀಡಲಿದೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com