ನಿರ್ಮಾಪಕ‌ ಕೆ.ಮಂಜು ವಿರುದ್ಧ ದೂರು ದಾಖಲು

Published on

514 Views
Advertisement

ಸ್ಯಾಂಡಲ್ವುಡ್ ಖ್ಯಾತ ನಿರ್ಮಾಪಕ ಕೆ.ಮಂಜು ಹಣ ಪಡೆದು ವಂಚನೆ‌ ಮಾಡಿರುವ ಆರೋಪದಲ್ಲಿ ‌ಮಹಾದೇವಪುರ ಪೊಲೀಸ್ ‌ಠಾಣೆಯಲ್ಲಿ‌ ದೂರು‌ ದಾಖಲಾಗಿದ್ದು, ಐಪಿಸಿ ಸೆಕ್ಷನ್ 420, 506 ಮತ್ತು 34 ಅಡಿಯಲ್ಲಿ ಎಫ್ಐಆರ್ ಆಗಿದೆ.

Complaint against producer K Manju
2018 ರಲ್ಲಿ ರಾಜಗೋಪಾಲ್ ತಮ್ಮ‌ ಜಾಮೀನು ‌ಮಾರುತ್ತಿದ್ದರಂತೆ. ಈ‌ ಜಮೀನು ಖರೀದಿಗೆ ದೂರು‌ ಕೊಟ್ಟ ‘ಹೆಬ್ಬಟ್ ರಾಮಕ್ಕ’ ಸಿನಿಮಾ ನಿರ್ಮಾಪಕ ಪುಟ್ಟುರಾಜು ಆರ್ಟಿಟಿಎಸ್ ನಲ್ಲಿ ಹಣ ನೀಡಿದ್ದರಂತೆ, ರಾಜಗೋಪಾಲ್ ಗೆ ಅಡ್ವಾನ್ಸ್ ಹಣ ನೀಡಿದ್ದರು ಪುಟ್ಟುರಾಜು. ಅದರೆ ಆಗ‌ ಕೆ.ಮಂಜು ಅಗ್ರಿಮೆಂಟ್ ಮಾಡಿಕೊಂಡಿದ್ದರಂತೆ. ಬಳಿಕ‌ 4 ಮಂದಿ‌ ಸೇರಿ‌ ರಿಜಿಸ್ಟರ್ ಮಾಡಿಕೊಡುವುದಾಗಿ ಕೆ.ಮಂಜು ಹೇಳಿ ಹಣ ಪಡೆದಿದ್ದಾರೆ. ಹಣ ಪಡೆದು ವಾಪಸ್ಸು ನೀಡದೇ ವಂಚನೆ ಮಾಡಿದ್ದಾರೆ. ಹಣ ಕೇಳಿದ್ದಾರೆ ಜೀವ ಬೆದರಿಕೆ ಹಾಕ್ತಾರೆ ಎಂದು ನಿರ್ಮಾಪಕ ಪುಟ್ಟುರಾಜು ಆರೋಪ ಮಾಡಿದ್ದಾರೆ.

Advertisement

More Buzz

Buzz 3 hours ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 3 hours ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 3 hours ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 5 hours ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 5 hours ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 6 hours ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 days ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 days ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 days ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Trailers 2 days ago

Patriot ಕನ್ನಡ ಟ್ರೇಲರ್: Mammootty-Mohanlal ಡಬಲ್ ಧಮಾಕಾ ZEE5 ನಲ್ಲಿ!

Short Films 2 days ago

ಅನುಪಮ ಕನ್ನಡ ಕಿರುಚಿತ್ರ: ಸಸ್ಪೆನ್ಸ್ ಭರಿತ ಪೂರ್ಣ ಸರಣಿ ಈಗ ಲಭ್ಯ!

Short Films 2 days ago

ಗದಗ ಜವಾರಿ ಮಂದಿ ಕಾಮಿಡಿ: ಹಳ್ಳಿ ಹೆಂಗಸರ ಜಗಳ ವೈರಲ್! | Flixoye

Copyright ©2026 . All Rights Reserved. privacy | terms Whatsapp: 9538193653 Email: hello@flixoye.com