`ದಳಪತಿ` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ

Published on

381 Views
Advertisement

ನಿಮ್ಮ ಸಿನಿಮಾ ಲಾಂಛನದಲ್ಲಿ ನವೀನ್ ಅವರು ನಿರ್ಮಿಸಿರುವ `ದಳಪತಿ` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

Advertisement

`ಲವ್ ಗುರು` ಪ್ರಶಾಂತ್ ರಾಜ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಚರಣ್‍ರಾಜ್ ಸಂಗೀತ ನೀಡಿದ್ದಾರೆ. ಎಂ.ಎಸ್.ರಮೇಶ್ ಸಂಭಾಷಣೆ ಬರೆದಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ವಿ.ರವಿಚಂದ್ರ ಸಂಕಲನ, ಮುರಳಿ ನೃತ್ಯ ನಿರ್ದೇಶನ ಹಾಗೂ ಮಾಸ್‍ಮಾದ ಸಾಹಸ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಲವ್ಲೀ ಸ್ಟಾರ್ ಪ್ರೇಮ್(ನೆನಪಿರಲಿ), ಕೃತಿ ಖರಬಂದ, ಚಿಕ್ಕಣ್ಣ, ಕೃಷಿ ತಾಪಂಡ, ಶರತ್ ಲೋಹಿತಾಶ್ವ, ಶ್ರೀನಿವಾಸ ಪ್ರಭು, ಪದ್ಮಜಾರಾಜ್ ಮುಂತಾದವರಿದ್ದಾರೆ.

Advertisement

More Buzz

Buzz 8 hours ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 1 day ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 days ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 days ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 5 days ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 5 days ago

Mr. X: Kannada Cinema’s New Enigma Unfolds!

Buzz 7 days ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 1 week ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 1 week ago

Assi: ZEE5 Film Tackles Stark Reality with Urgent Voice

Buzz 1 week ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 1 week ago

Ustaad Bhagat Singh Hits Netflix: Kannada Fans Rejoice!

Buzz 1 week ago

Do Deewane Seher Mein: Netflix Date Set!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com